ಹಾಸನ : ಹಾಸನಾಂಬ ದರ್ಶನಕ್ಕೆ ತೆರೆ : ಬಾಗಿಲು ಮುಚ್ಚಿದ ದೇವಸ್ಥಾನ

ಹಾಸನ : ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನಾಂಬ ದೇವಾಲಯ ವರ್ಷಕ್ಕೊಮ್ಮೆ ಮಾತ್ರ ದರ್ಶನ ಕಲ್ಪಿಸುವ ಪ್ರತೀತಿ ಇದೆ ಅಂತೆಯೇ 2023 ರ ನವೆಂಬರ್ 2ರಂದು ಬಾಗಿಲು ತೆರೆದಿದ್ದು ಸತತವಾಗಿ ಸಾರ್ವಜನಿಕರಿಗೆ ದರ್ಶನಕ್ಕೆ ಅನುವು ಮಾಡಿಕೊಟ್ಟಿತ್ತು . ಇಂದು ದೇವಾಲಯದ ಬಾಗಿಲು ಮುಚ್ಚಲಾಗಿದೆ ಮತ್ತೆ ಮುಂದಿನ ವರ್ಷ ಅಕ್ಟೋಬರ್ ತಿಂಗಳಲ್ಲಿ ಮತ್ತೆ ತೆರೆಯುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ ಇಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶವನ್ನು ನಿರ್ಬಂಧಿಸಿದ್ದು ಇಂದು ಬೆಳಗಿನಿಂದಲೇ ದೇವಾಲಯದ ಪೂಜಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಿದ ದೇವಾಲಯದ […]

Continue Reading

ಬಿ ಜೆ ಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಪದಗ್ರಹಣ

ಬೆಂಗಳೂರು : ಇಂದು ಆಯೋಜಿಸಿದ್ದ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ರವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಬಿ ವೈ ವಿಜಯೇಂದ್ರ ಸ್ವೀಕರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರಯಡಿಯೂರಪ್ಪ ವರಿಷ್ಠರ ನಿರೀಕ್ಷೆ, ಕಾರ್ಯಕರ್ತರ ಅಪೇಕ್ಷೆ ಗುರಿ ತಲುಪುವ ನಿಟ್ಟಿನಲ್ಲಿವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ, ಪಕ್ಷ ಸದೃಢಗೊಳಿಸಲು ಪಕ್ಷದ ಪ್ರತಿಯೊಬ್ಬ ಪ್ರಮುಖರೂ ನನ್ನೊಂದಿಗೆ ಹೆಗಲು ಕೊಡಲು ಮುಂದಾಗಿರುವುದು ನನ್ನಲ್ಲಿ ಅಮಿತೋತ್ಸಾಹ ತುಂಬಿದೆ. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ […]

Continue Reading

ಜೆಡಿಎಸ್ ಪಕ್ಷದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು   ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ […]

Continue Reading

“ಮೊಹಬ್ಬತ್ ಕಿ ದುಕಾನ್” ಉದ್ಘಾಟಿಸಿ ಬಜ್ಜಿ ಸವಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿರುವ “ಮೊಹಬ್ಬತ್ ಕಿ ದುಕಾನ್” (ಪ್ರೀತಿಯ ಅಂಗಡಿ) ಯನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉದ್ಘಾಟಿಸಿದರು   ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿರವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಘೋಷಿಸಿದಂತೆ ಪ್ರಾಯೋಗಿಕವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಜವಾಹರ್ ಬಾಲ್ ಮಂಚ್ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ “ಮೊಹಬ್ಬತ್ ಕಿ ದುಕಾನ್” ಆರಂಭಿಸಲಾಗಿದೆ   ಪ್ರಾಯೋಗಿಕ ಮಳಿಗೆಯನ್ನು ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊಹಬ್ಬತ್ ಕಿ ದುಕಾನ್ ಮಳಿಗೆಯಲ್ಲಿ […]

Continue Reading

ನಿಧನ ವಾರ್ತೆ : ಜಾನಪದ ಕಲಾವಿದೆ ಅಕ್ಕಯ್ಯಮ್ಮ ನಿಧನ

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೋಳೂರು ಗ್ರಾಮದ ಜಾನಪದ ಕಲಾವಿದೆ ಅಕ್ಕಯ್ಯಮ್ಮ ನಿಧನರಾಗಿದ್ದಾರೆ. ಕಳೆದ ಐವತ್ತು ವರ್ಷಗಳಿಂದ ಜಾನಪದ ಕಲಾವಿದೆಯಾಗಿ ಸೇವೆ ಸಲ್ಲಿಸಿ ತಮ್ಮ ಹಾಡುಗಳ ಮೂಲಕ ಜನ ಮೆಚ್ಚುಗೆ ಪಡೆದಿದ್ದ ಅಕ್ಕಯ್ಯಮ್ಮನವರು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು.. ತಮ್ಮ ವಯೋ ಸಹಜ ಕಾರಣದಿಂದಗಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಕೋಳೂರು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Continue Reading

ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ ನೂತನ ಶಾಖೆ ಉದ್ಘಾಟನೆ : ಬಾಶೆಟ್ಟಿಹಳ್ಳಿ ಶಾಖೆಯ ನೂತನ ಅಧ್ಯಕ್ಷರಾಗಿ ಗೋಪಿ ಆಯ್ಕೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ ನಲ್ಲಿ ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ ನೂತನ ಶಾಖಾ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಡಿ ಜಿ ಬಾಬು ರವರ ಮಾರ್ಗದರ್ಶನದಲ್ಲಿ ತಾಲ್ಲೂಕು ಅಧ್ಯಕ್ಷರಾದ ಚಂದ್ರು ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್ ರವರ ಅಧ್ಯಕ್ಷತೆಯಲ್ಲಿ ಬಾಶೆಟ್ಟಿಹಳ್ಳಿ ವ್ಯಾಪ್ತಿಯ ನೂತನ ಶಾಖೆಯ ನಾಮಫಲಕ ಅನಾವರಣ ಮಾಡಲಾಯಿತು ಈ ಸಂದರ್ಭದಲ್ಲಿ ಕರ್ನಾಟಕ ರಾಜರತ್ನ ರಕ್ಷಣಾ […]

Continue Reading

ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೌರಮ್ಮ ಆಯ್ಕೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೌರಮ್ಮ ರವರು ಆರ್ ಸಿ ಮಂಜುನಾಥ್ ವಿರುದ್ಧ ಏಳು ಮತಗಳನ್ನು ಪಡೆದು ಜಯಗಳಿಸಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರಮ್ಮ ರವರನ್ನು ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯ ಸನ್ಮಾನಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯ ಮಾತನಾಡಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಮಹಿಳಾ […]

Continue Reading

ಉರ್ದು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

ದೊಡ್ಡಬಳ್ಳಾಪುರ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಇಸ್ಲಾಂಪುರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಆಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರರು ಹಾಗು ಮುಸ್ಲಿಂ ಮುಖಂಡರಾದ ಡಿ ಕೆ ಬಾಬು ರವರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು     ಹಿರಿಯ ಕನ್ನಡ ಪರ ಹೋರಾಟಗಾರರಾದ ಸಂಜೀವ್ ನಾಯಕ್ ಮಾತನಾಡಿ ಕನ್ನಡ ಕೇವಲ ಒಂದು ಭಾಷೆಯಲ್ಲ ಅದು ಕನ್ನಡ ನಾಡಿನ […]

Continue Reading

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ ವೈ ವಿಜಯೇಂದ್ರ ಆಯ್ಕೆ

ನವದೆಹಲಿ : ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗಿದ್ದು ಬಿ ಜೆ ಪಿ ರಾಜ್ಯಾಧ್ಯಕ್ಷರ ಪಟ್ಟ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರ ಪುತ್ರ ಶಾಸಕ ಬಿ ವೈ ವಿಜಯೇಂದ್ರ ಯಡಿಯೂರಪ್ಪ ರವರಿಗೆ ನೀಡಲಾಗಿದೆ   ಈ ಕುರಿತಂತೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ದಾ ( ಜೆ ಪಿ ನಡ್ದಾ )ರವರು ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಯಡಿಯೂರಪ್ಪ ರವರ ಹೆಸರನ್ನು ಘೋಷಿಸಿದ್ದಾರೆ ಎಂದು […]

Continue Reading

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಉಪಮುಖ್ಯಮಂತ್ರಿ ಡಿ ಕೆ ಶಿವಕಮಾರ್

ಹಾಸನ : ವಿಶೇಷ ದೇವಾಲಯಗಳಲ್ಲಿ ಒಂದಾದ ಹಾಸನಾಂಬೆ ದೇವಾಲಯ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಟ್ಟಿದೆ ಈ ಹಿನ್ನಲೆಯಲ್ಲಿ ಸಹಸ್ರರು ಭಕ್ತದಿಗಳಂತೆ ರಾಜ್ಯದ ಘಟಾನುಘಟಿ ನಾಯಕರು ದರ್ಶನ ಪಡೆಯುತ್ತಿದ್ದು ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ದರ್ಶನ ಪಡೆದಿದ್ದು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹ ತಮ್ಮ ಕುಟುಂಬದೊಂದಿಗೆ ತಾಯಿ ಹಾಸನಾಂಬೆಯ ದರ್ಶನ ಪಡೆದು ಆಶೀರ್ವಾದ ಪಡೆದರು   ಈ ಸಂದರ್ಭದಲ್ಲಿ ಸರ್ವರಿಗೂ ಸಮೃದ್ಧಿ ನೀಡಿ ರಾಜ್ಯದ […]

Continue Reading