ಮಹಿಳಾ ಸಮಾಜದಲ್ಲಿ ಮಹಿಳೆಯರಿಗೆ ಅಜೀವ ಸದಸ್ಯತ್ವ ಪಡೆಯಲು ಅವಕಾಶ ಕೋರಿ ಮನವಿ
ದೊಡ್ಡಬಳ್ಳಾಪುರ : ತಾಲ್ಲೂಕಿನ ಮಹಿಳಾ ಸಮಾಜ ಕಸ್ತೂರ ಬಾ ಶಿಶುವಿಹಾರ (ರಿ) ದಲ್ಲಿ ನೆಡೆಯುವ ಕಾರ್ಯಕಾರಿ ಸಮಿತಿಯ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲಾ ವರ್ಗದ ಮಹಿಳೆಯರು ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸುವಂತೆ ಅವಕಾಶ ಮಾಡಿಕೊಡಬೇಕೆಂದು ಮಾಜಿ ನಿರ್ದೇಶಕರಾದ ಪ್ರಮೀಳಾ ಮಹಾದೇವ್ ರವರು ಮಹಿಳಾ ಸಮಾಜದ ಅಧ್ಯಕ್ಷರಾದ ಎಂ ಕೆ ವತ್ಸಲಾ ರವರಿಗೆ ಮನವಿ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಕನ್ನಡ […]
Continue Reading