ಅರ್ಧಕ್ಕೆ ನಿಂತ ದೇವಾಲಯ ನಿರ್ಮಾಣ ಕಾರ್ಯ : ಸಹಾಯ ಮುಂದಾಗಲು ದಾನಿಗಳಲ್ಲಿ ಆಡಳಿತ ಮಂಡಳಿ ಮನವಿ

ಸತತವಾಗಿ 10ವರ್ಷಗಳಿಂದ ಶ್ರಮ ಪಡುತ್ತಿದ್ದೇವೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ನಮ್ಮ ದೇವಾಲಯಕ್ಕೆ ದಾನಿಗಳ ಅವಶ್ಯಕತೆ ಇದ್ದು ದೈವ ಕಾರ್ಯಕ್ಕೆ ಸಹಕಾರ ನೀಡಿ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟೇಶ್ ಮನವಿ ಮಾಡಿದರು. ದೇವಾಲಯವು ಪ್ರಸ್ತುತ ನಿರ್ಮಾಣ ಹಂತದಲ್ಲಿದ್ದು ದಾನಿಗಳ ನೆರವಿನಿಂದ ಅಯ್ಯಪ್ಪ ಸ್ವಾಮಿ ದೇವಾಲಯವು ಶೇಕಡಾ 75 ರಷ್ಟು ಪೂರ್ಣಗೊಂಡಿದೆ. ಆದರೆ ಹಣದ ಕೊರತೆಯಿಂದ ಉಳಿದ ಕಾಮಗಾರಿ ಮಾಡಲು ಸಾಧ್ಯವಾಗದೆ ದೇವಾಲಯದ ಕಾಮಗಾರಿ ಅರ್ಧಕ್ಕೆ ನಿಂತುಬಿಟ್ಟಿದೆ. ದೇವಾಲಯ ಪೂರ್ಣಗೊಳಿಸಲು ದಾನಿಗಳ ನೆರವು ಅವಶ್ಯಕವಿದ್ದು ಆಸಕ್ತರು ವೆಂಕಟೇಶ್ […]

Continue Reading

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಮಾಂಗಲ್ಯ ಭಾಗ್ಯ ಕಾರ್ಯಕ್ರಮ : ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ಜೋಡಿಗಳು

ದೊಡ್ಡಬಳ್ಳಾಪುರ : ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ನೆಡೆಸಲಾಯಿತು ‘ ಮಾಂಗಲ್ಯ ಭಾಗ್ಯ ‘ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಹಿರಿಯರ ಆಶೀರ್ವಾದದೊಂದಿಗೆ ಒಟ್ಟು 13 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದೇವಾಲಯದ ಮುಖ್ಯ […]

Continue Reading

ಬೆಸ್ಕಾಂ ವಿರುದ್ಧ ಹೋರಾಟಕ್ಕೆ ವಿದ್ಯುತ್ ಗುತ್ತಿಗೆದಾರರು : ಅಧಿಕಾರಿಗಳೇ ಬ್ರೋಕರ್ ಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೆಸ್ಕಾಂ ಅಧಿಕಾರಿಗಳ ವಿರುದ್ಧ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಆರೋಪ ಮಾಡಲಾಯಿತು ಸ್ಥಳೀಯ ವಿದ್ಯುತ್ ಕಾಮಗಾರಿಗಳಲ್ಲಿ ಅಧಿಕಾರಿಗಳೇ ಗುತ್ತಿಗೆ ಪಡೆಯಲು ಮುಂದಾಗಿದ್ದು ಸರ್ಕಾರದ ಅನುಮತಿ ಪಡೆದಿರುವ ಗುತ್ತಿಗೆದಾರರು ಕೆಲಸ ಇಲ್ಲದಂತೆ ಪರದಾಡುವಂತಾಗಿದೆ ವಿದ್ಯುತ್ ಕಾಮಗಾರಿ ಕುರಿತು ಹಲವರಿಗೆ ಬೆಸ್ಕಾಂ ವತಿಯಿಂದ ವಿದ್ಯುತ್ ಗುತ್ತಿಗೆದಾರರನ್ನಾಗಿ ಅನುಮತಿ ನೀಡಲಾಗಿದ್ದು ಕಾರ್ಯನಿರ್ವಹಿಸುವಲ್ಲಿ ಪರಿಣಿತಿ ಜೊತೆಗೆ ಸರ್ಕಾರದ ಅನುಮತಿ ಪಡೆದಿರುವ ಗುತ್ತಿಗೆದಾರರು ಗುತ್ತಿಗೆ ಪಡೆಯಲು ಹರಸಾಹಸ ಪಡಬೇಕಿದೆ ಎಂದು ವಿದ್ಯುತ್ ಗುತ್ತಿಗೆದಾರರು ಆರೋಪಿಸಿದರು.   ಈ […]

Continue Reading

ದಂಡುದಾಸಕೊಡಿಗೇಹಳ್ಳಿಯಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ : ಗ್ರಾಮಸ್ಥರರಿಂದ ಸಂಭ್ರಮದ ಆಚರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಗಿರಿಜನ ಉಪಯೋಜನೆ ಅಡಿಯಲ್ಲಿ ಗಿರಿಜನೋತ್ಸವ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ದಂಡುದಾಸ ಕೊಡಿಗೇಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ರವರ ವಹಿಸಿದ್ದು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿದ್ದ ಕಾರ್ಯಕ್ರಮವನ್ನು ಗ್ರಾಮಸ್ಥರು ಹಬ್ಬದಂತೆ ಆಚರಿಸಿದರು ಗಿರಿಜೋತ್ಸವ ಪಾರಂಪರೆ ಪಾರಂಪರಿಕವಾಗಿ ನಡೆದು ಬಂದಿರುವ ಹಬ್ಬವಾಗಿದೆ ಜನಪದ ಕಲೆ, ಉರುಸು ಕಾರ್ಯಕ್ರಮಗಳಂತೆ ಗಿರಿಜೋತ್ಸವ ಕೂಡ ನಮ್ಮ ಜೀವನದದಲ್ಲಿ ಅಳವಡಿಸಿಕೊಂಡಿದ್ದೇವೆ. […]

Continue Reading

ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ – ಜಿ. ಸುರೇಶ್

ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ  ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರ ವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ರಾಜಕೀಯ ಫ್ಲೆಕ್ಸ್ ಅಳವಡಿಕೆ : ಸಾರ್ವಜನಿಕರಿಂದ ನೀತಿಸಂಹಿತೆ ಉಲ್ಲಂಘನೆ ಆರೋಪ

ದೊಡ್ಡಬಳ್ಳಾಪುರ ತಾಲ್ಲೂಕಿನ ನಗರಭಾಗದ ತಾಲ್ಲೂಕು ಕಚೇರಿ ವೃತ್ತದಲ್ಲಿ ಆರ್. ಅಶೋಕ್ ದೊಡ್ಡಬಳ್ಳಾಪುರಕ್ಕೆ ಭೇಟಿ ಕೊಡುತ್ತಿರುವ ಹಿನ್ನಲೆ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.   ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು. ಸಾರ್ವಜನಿಕರಿಗೆ ಒಂದು ನ್ಯಾಯ ರಾಜಕೀಯ ನಾಯಕರಿಗೆ ಒಂದು ನ್ಯಾಯವ ಎಂದು ಪ್ರಶ್ನೆ ಮಾಡಿದ್ದಾರೆ.   ಈ ಕುರಿತು ತಾಲ್ಲೂಕು ಆಡಳಿತ ಮಂಡಳಿ ಹಾಗೂ ನಗರ ಸಭೆ ಉತ್ತರ ನೆಡಬೇಕಿದೆ.. ಹಾಗೂ ಈ ಕೂಡಲೇ ಫ್ಲೆಕ್ಸ್ ಬ್ಯಾನರ್ ಗಳನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ

Continue Reading

ಜನವರಿ 30 ರಂದು ಬಿಜೆಪಿ ಪ್ರತಿಭಟನೆ : 5000 ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 250 ಬೆಡ್ ಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಆಸ್ಪತ್ರೆಯ ನಿರ್ಮಾಣ ಕಾರ್ಯ ತಡವಾಗುತ್ತಿರುವ ಹಿನ್ನಲೆಯಲ್ಲಿ ಜ.29 ರಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ವತಿಯಿಂದ ವಿಪಕ್ಷ ನಾಯಕರಾದ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸುತ್ತಿದ್ದೇವೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 5000ಕ್ಕೂ ಅಧಿಕ ಕಾರ್ಯಕರ್ತರು, ಸಾರ್ವಜನಿಕರು ಸೇರುವ ಸಾಧ್ಯತೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದರು     ಇಂದು ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ […]

Continue Reading

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಸಮಿತಿ ಭಾಗಿ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ದಲಿತ ಚಳವಳಿಯನ್ನ ಪ್ರಾರಂಭಿಸಿದವರು ಪ್ರೋ.ಬಿ.ಕೃಷ್ಣಪ್ಪ, ಕರ್ನಾಟಕ ದಲಿತ ಚಳವಳಿಗೆ 50 ವರ್ಷಗಳು ತುಂಬಿದೆ, ಪ್ರೋ.ಬಿ. ಕೃಷ್ಣಪ್ಪ ಸ್ಥಾಪಿಸ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪನ ದಿನವಾದ ಇಂದು ದಸಂಸ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಅಯೋಜನೆ ಮಾಡಲಾಗಿದ್ದು, ಈ ವೇಳೆ ಪ್ರೋ.ಬಿ.ಕೃಷ್ಣಪ್ಪನವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಕೊಡುವಂತೆ ಒತ್ತಾಯ ಮಾಡುವುದ್ದಾಗಿ ದಲಿತ ಮುಖಂಡರು ಹೇಳಿದರು.   ಬೆಂಗಳೂರಿನ ಗಾಂಧಿ ಭವನದ ಮಾದೇವ ದೇಸಾಯಿ ಭವನದಲ್ಲಿ ಇಂದು ದಸಂಸ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು […]

Continue Reading

ಪಕ್ಷ ವಿರೋಧಿ ಚಟುವಟಿಕೆ ಆರೋಪ: ವೆಂಕಟೇಶ್ ಬಾಬು ವಿರುದ್ಧ ಶಿಸ್ತುಕ್ರಮಕ್ಕೆ ಗಂಟಿಗಾನಹಳ್ಳಿ ಜೆಡಿಎಸ್ ಮುಖಂಡರ ಆಗ್ರಹ

ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ತೂಬಗೆರೆ ಹೋಬಳಿ ಜೆಡಿಎಸ್ ಮುಖಂಡ ಎಸ್.ಎಲ್.ವೆಂಕಟೇಶಬಾಬು ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು, ವರಿಷ್ಠರು ಸೂಕ್ತ ಕ್ರಮ ಜರುಗಿಸಬೇಕು ಎಂದು ತೂಬಗೆರೆ ಹೋಬಳಿ ಗಂಟಿಗಾನಹಳ್ಳಿ ಜೆಡಿಎಸ್ ಮುಖಂಡ ಸಂದೀಪ್ ಒತ್ತಾಯಿಸಿದರು. ಗಂಟಿಗಾನಹಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ವೆಂಕಟೇಶ್ ಬಾಬು ಅವರು ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದರಿಂದ ಹೋಬಳಿಯಲ್ಲಿ ಜೆಡಿಎಸ್ […]

Continue Reading

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ “ಯುವ ಸೌರಭ” ಕಾರ್ಯಕ್ರಮ

ಯುವ ಪ್ರತಿಭಾವಂತರ  ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ  ನೀಡುವುದು  ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ  ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ   ರವಿಕುಮಾರ್ ತಿಳಿಸಿದರು. ಅವರು   ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದ ಬಯಲು ರಂಗಮಂದಿರದಲ್ಲಿ    ಬೆಂಗಳೂರು ಗ್ರಾಮಾಂತರ  ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಮತ್ತು    ಕನ್ನಡ ಸಾಹಿತ್ಯ ಪರಿಷತ್ತು   ವತಿಯಿಂದ  ನಡೆದ ಯುವಸೌರಭ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ  ಮಾತನಾಡಿದರು.‌ ಕನ್ನಡ ನಾಡು, ನುಡಿ, ಸಾಂಸ್ಕೃತಿಕ  ಪರಂಪರೆಯ  ಅರಿವು ಯುವಜನತೆಯಲ್ಲಿ […]

Continue Reading