ಜನವರಿ 30 ರಂದು ಸೌಹಾರ್ಧ ಕರ್ನಾಟಕ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ : ಸಭೆಯಲ್ಲಿ ಹಲವು ಮುಖಂಡರು ಭಾಗಿ

ದೊಡ್ಡಬಳ್ಳಾಪುರ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ರವರ ಸವಿನೆನಪಿನಲ್ಲಿ ಜನವರಿ 30 ರಂದು ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆಯ ಸಹಯೋಗದೊಂದಿಗೆ ಸೌಹಾರ್ಧ ಕರ್ನಾಟಕ ಎಂಬ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಈ ಕಾರ್ಯಕ್ರಮದ ಆಯೋಜನೆ ಕುರಿತಂತೆ ದೊಡ್ಡಬಳ್ಳಾಪುರ ನಗರ ಭಾಗದ ಕನ್ನಡ ಜಾಗೃತಿ ಪರಿಷತ್ತಿನಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ಸಭೆಯಲ್ಲಿ ತಾಲ್ಲೂಕಿನ ಪ್ರಗತಿಪರ ಚಿಂತಕರಾದ ಆರ್ .ಚಂದ್ರ ತೇಜಸ್ವಿ ಮಾತನಾಡಿ ರಾಜ್ಯಕ್ಕೆ ಮಾದರಿಯಾಗುವ ಕಾರ್ಯಕ್ರಮವನ್ನು ರೂಪಿಸಲಾಗಿದೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ ನೆನಪಿನಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಕಾರ್ಯಕ್ರಮದ […]

Continue Reading

ವಿಶ್ವಕ್ಕೆ ಭಾರತದ ವಿಶೇಷತೆಯನ್ನು ಪರಿಚಯಿಸಿದ ವಿಶ್ವಗುರು ಸ್ವಾಮಿ ವಿವೇಕಾನಂದರ ಜೀವನವೇ ನಮಗೆ ಆದರ್ಶ – ನರಸಿಂಹಮೂರ್ತಿ

ದೊಡ್ಡಬಳ್ಳಾಪುರ : ಮಹಾನ್ ಸನ್ಯಾಸಿ ವಿಶ್ವಗುರು ಸ್ವಾಮಿ ವಿವೇಕಾನಂದರ 160 ನೇ ಜಯಂತೋತ್ಸವದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವು ಭಾಗಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆಮಾಡಲಾಗಿತ್ತು   ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಂಕ್ ವಿತರಣೆ, […]

Continue Reading

ಫೆಬ್ರವರಿ 14 ರಂದು ಮಾಜಿ ಯೋಧರ ಬೃಹತ್ ಸಮಾವೇಶ : ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರಿಗೆ ಆಹ್ವಾನ

ಪ್ಯಾರಾಮಿಲಿಟರಿ ಮಾಜಿ ಯೋಧರ ವತಿಯಿಂದ ಫೆಬ್ರವರಿ 14 ರಂದು ಪುಲ್ವಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಈ ಬೃಹತ್ ಸಮಾವೇಶವು ಬೆಂಗಳೂರಿನ ಸಿ ಆರ್ ಪಿ ಎಫ್ ಪೆರೇಡ್ ಗ್ರೌಂಡ್ ನಲ್ಲಿ ನೆಡೆಯಲಿದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೇಂದ್ರೀಯ ಅರೆಸೇನಾಪಡೆಗಳ ಮಾಜಿ ಯೋಧರ ಕ್ಷೇಮಭಿವೃದ್ಧಿ ಸಂಘದ ರಾಜ್ಯಧ್ಯಕ್ಷರಾದ ನರಸಿಂಹ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನಂತರಾಜಗೋಪಾಲ, ಹಾಗೂ ಹಲವು ಮಾಜಿ ಯೋಧರು ಹೂಗುಚ್ಛ ನೀಡುವ ಮೂಲಕ ಬೃಹತ್ […]

Continue Reading

ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ಅನ್ನದಾಸೋಹ ಮತ್ತು ಹೊದಿಕೆ ವಿತರಣಾ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ವಿವೇಕಾನಂದರ ಜಯಂತೋತ್ಸವದ ಅಂಗವಾಗಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭಿವೃದ್ದಿ ಟ್ರಸ್ಟ್ ವತಿಯಿಂದ ನಿರ್ಗತಿಕ ಕಡುಬಡವರಿಗೆ ಅನ್ನದಾಸೋಹ ಮತ್ತು ಉಚಿತ ಹೊದಿಕೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸತತವಾಗಿ 1387 ದಿನಗಳಿಂದ ಅನ್ನದಾಸೋಹ ಕಾರ್ಯಕ್ರಮವನ್ನು ದಾನಿಗಳ ನೆರವಿನಿಂದ ಮಲ್ಲೇಶ್ ಮತ್ತು ತಂಡ ನಡೆಸುತ್ತಿದ್ದು ಇಂದು ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದ ಸೇವಾಭೀವೃದ್ದಿ ಟ್ರಸ್ಟ್ ವತಿಯಿಂದ […]

Continue Reading

ಕ್ರೀಡಾಪಟುಗಳ ಉತ್ತಮ ಅಭ್ಯಾಸಕ್ಕೆ ಸೌಕರ್ಯಗಳ ಕೊರತೆ : ಸ್ಥಳೀಯವಾಗಿ ಸಿಂತೆಟಿಕ್ ಟ್ರ್ಯಾಕ್ ನೀಡಲು ಕ್ರೀಡಾಪಟುಗಳ ಮನವಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ಪ್ರತಿಭಾನ್ವಿತ ಕ್ರೀಡಾಪಟುಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಕ್ರೀಡೆಯನ್ನು ಪ್ರದರ್ಶನ ಮಾಡುತ್ತಿದ್ದು ಸ್ಥಳೀಯವಾಗಿ ಉತ್ತಮ ಅಭ್ಯಾಸ ನಡೆಸಲು ಸೌಕರ್ಯಗಳ ಕೊರತೆ ಇದೆ ಸಿಂತೇಟಿಕ್ ಟ್ರ್ಯಾಕ್ ಗಾಗಿ ನಮ್ಮ ಸ್ಥಳೀಯ ಮಟ್ಟದ ಕ್ರೀಡಾ ಪಟುಗಳು ತುಮಕೂರು ಅಥವಾ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಎಂದುರಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಪೋರ್ಟ್ಸ್ ಕಲ್ಬ್ ನ ತರಬೇತುದಾರ ಆನಂದ್ ಭೈರವ ತಿಳಿಸಿದರು   2024 ಫೆಬ್ರುವರಿ ತಿಂಗಳಿನಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಬೆಂಗಳೂರು […]

Continue Reading

ಪ್ಯಾರಾಮಿಲಿಟರಿ ಮಾಜಿ ಯೋಧರ ವತಿಯಿಂದ ಫೆಬ್ರವರಿ 14ರಂದು ಬೃಹತ್ ಸಮಾವೇಶ : ಕಾರ್ಯಕ್ರಮದಲ್ಲಿ 17000 ಅರೆಸೇನಾಪಡೆ ಮಾಜಿ ಯೋಧರು ಭಾಗಿಯಾಗುವ ಸಾಧ್ಯತೆ

ಯಲಹಂಕ :ಭಾರತ ದೇಶದ ಸಂಪೂರ್ಣ ಗಡಿ ಭಾಗವನ್ನು ಕಾಯುತ್ತಿರುವುದು ನಮ್ಮ ಅರೇಸೇನಾ ಪಡೆಗಳು ದೇಶದ ನಕ್ಸಲ್ ಹಾಗೂ ಭಯೋತ್ಪಾದನೆ ವಿರುದ್ಧ ನಮ್ಮ ಅರೇಸೇನಾ ಪಡೆಗಳು ಶ್ರಮಿಸುತ್ತಿದ್ದು ವಾಘಗಡಿಯಂತಹ ಸ್ಥಳಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ನಂತರ ತಮ್ಮ ತಾಯಿನಾಡಿನಲ್ಲಿ ಜೀವನ ಸಾಗಿಸಲು ಬರುವ ಸಿಬ್ಬಂದಿಗಳು ಇಲ್ಲಿ ಕೇವಲ(ಸೆಕ್ಯೂರಿಟಿ )ಭದ್ರತಾ ಸಿಬ್ಬಂದಿಗಳಾಗಿ ಸೇವೆ ಸಲ್ಲಿಸುವ ಪರಿಸ್ಥಿತಿ ಎದುರಾಗಿದೆ ಸರ್ಕಾರದ ನಿಯಮಗಳ ಪ್ರಕಾರ ಸೈನಿಕ ಎಂಬ ಪರಿಭಾಷೆಯಲ್ಲಿ ನಮ್ಮನ್ನು ಹೊರಗಿಡಲಾಗಿದೆ ಕೇವಲ ಕಂದಾಯ ಇಲಾಖೆಯಲ್ಲಿ ಮಾತ್ರ ನಮ್ಮನ್ನು ಗುರುತಿಸಲಾಗುತ್ತಿದ್ದು ನಮ್ಮ ಅರಸೇನಾ […]

Continue Reading

ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ

ದೊಡ್ಡಬಳ್ಳಾಪುರ(ತೂಬಗೆರೆ)ಜ. 9: ದ್ವಿತೀಯ ಪಿಯು ವಿದ್ಯಾರ್ಥಿಗಳು ಬಯಪಡುವ ಅಗತ್ಯವಿಲ್ಲ, ಇದು ವಿದ್ಯಾರ್ಥಿಗಳಿಗೆ ಮಹತ್ತರವಾದ ಘಟ್ಟ. ಮಾನಸಿಕದಿಂದ ಹೊರಬಂದು ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು ವಿದ್ಯಾರ್ಥಿಗಳಿಗೆ ಸಮಯ ಶ್ರದ್ದೆ, ಸಹನೆ ಅತಿಮುಖ್ಯವಾಗಿದ್ದು, ನಿರಂತರ ಅಬ್ಯಾಸದಿಂದ ಮುಂದೆ ಬರಲು ಸಾದ್ಯವೆಂದು ದೊಡ್ಡಬಳ್ಳಾಪುರ ಸರ್ಕಾರಿ ಪದವಿ ಕಾಲೇಜು ಸ್ನಾತಕೋತ್ತರ ಕೇಂದ್ರದ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊಫೆಸರ್ ಸತೀಶ್ ಅಭಿಪ್ರಾಯ ಪಟ್ಟರು. ಅವರು ತೂಬಗೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ […]

Continue Reading

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ವತಿಯಿಂದ ತಾಲ್ಲೂಕು ಮಟ್ಟದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಮಹಿಳೆಯರು ಸ್ವಾವಲಂಬಿಗಳಾಗಿ ಉತ್ತಮ ಜೀವನ ನೆಡೆಸಲು ಇಂತಹ ಕಾರ್ಯಗಾರಗಳು ಸಹಾಯ ಮಾಡಲಿವೆ. ಕಾರ್ಯಕ್ರಮದ ಮುಖ್ಯ ಉದ್ದೇಶವೇ ಮಹಿಳಾ ಸಬಲೀಕರಣ ಎಂದು ಜಿಲ್ಲಾ ನಿರ್ದೇಶಕರಾದ ಉಮರಬ್ಬ ತಿಳಿಸಿದರು ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ( ಚಿಕ್ಕ ಮಧುರೆ) ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಯೋಜನೆ ಮಾಡಲಾಗಿದ್ದ ತಾಲ್ಲೂಕು ಮಟ್ಟದ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕಿನ ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಸ್ವ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಈ ಕಾರ್ಯಕ್ರಮವು ಸಹಾಯಕಾರಿಯಾಗಿದೆ ಈ ಕಾರ್ಯಕ್ರಮದಿಂದ […]

Continue Reading

ಅಕೌಂಟ್ ನಲ್ಲಿದ್ದ ಹಣ ಗಾಯಬ್ : ನಮಗೆ ಸಂಬಂಧವೇ ಇಲ್ಲ ಎಂದ ಬ್ಯಾಂಕ್ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಎಇಪಿಎಸ್ ಪ್ರಕರಣ ದಾಖಲಾಗಿದೆ .ಇತ್ತೀಚೆಗೆ ಎಇಪಿಎಸ್ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು . ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಅಳವಡಿಸಿರುವ ತಂತ್ರಾಂಶದಲ್ಲಿ ಬೆರಳಚ್ಚು ನೀಡಿದವರ ಖಾತೆಯಿಂದ ಹಣ ಕಡಿತವಾಗಿರುವ ಪ್ರಕರಣ ತೂಬಗೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಣ ಕಳೆದುಕೊಂಡಿರುವ ನಾರಾಯಣಪ್ಪ ಪರವಾಗಿ ತೂಬಗೆರೆ ಗ್ರಾಮಸ್ಥರು ಗ್ರಾಮದ ಯೂನಿಯನ್ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದರು.ಜಮೀನು ಮಾರಾಟ ಸಂಬಂಧ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಬೆರಳಚ್ಚು ನೀಡಿದ ಮರುದಿನದಿಂದ ನನ್ನ ಮತ್ತು ನನ್ನ […]

Continue Reading

ಅನುಮತಿಯಿಲ್ಲದೆ ಶಾಲಾ ಆವರಣದಲ್ಲಿ ಗ್ರಾಮ ಸಭೆ ಆಯೋಜನೆ : ದ್ವನಿವರ್ಧಕ ಬಳಸಿ ಮಕ್ಕಳ ವಿಧ್ಯಾಭ್ಯಾಸಕ್ಕೆ ಕಿರಿಕಿರಿ ಕೊಟ್ಟ ಕಂಟನಕುಂಟೆ ಪಂಚಾಯಿತಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು. ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿ ದ್ವನಿವರ್ಧಕ ಬಳಸಿದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು.   ಶಾಲಾ ಶಿಕ್ಷಕರ ಬಳಿ, ಶಾಲಾ ಆವರಣದಲ್ಲಿ ಗ್ರಾಮ ಸಭೆ ನಡೆಸಲು ಅವಕಾಶ ಕೊಡಲು ಕಾರಣವೇನು ಎಂಬ ಮಾದ್ಯಮಗಳ ಪ್ರಶ್ನೆಗೆ ಬೇಜವಾಬ್ದಾರಿಯಿಂದ ಉತ್ತರಿಸಿದ […]

Continue Reading