ಹುಟ್ಟು ಹಬ್ಬಕ್ಕೆ ಬ್ಯಾನರ್ ,ಕೇಕ್ ಹಾಗೂ ಹಾರಗಳು ಬೇಡ : ನಿಮ್ಮ ಕೈಲಾದ ಅಕ್ಕಿ ,ಬೇಳೆ ,ಸಕ್ಕರೆ ನೀಡಿ – ನಟ ದರ್ಶನ್ ಮನವಿ
ಫೆಬ್ರವರಿ 16ರಂದು ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್ ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ ಬೇಳೆ ಸಕ್ಕರೆ ಹಾಗೂ ಇನ್ನಿತರ ದವಸ ಧಾನ್ಯಗಳನ್ನು ದಾನ ನೀಡಿ ಎಂದು ನಟ ದರ್ಶನ್ ಮನವಿ ಮಾಡಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹುಟ್ಟು ಹಬ್ಬದ ಕುರಿತು ಪೋಸ್ಟ್ ಮಾಡಿರುವ ನಟ ದರ್ಶನ್ ಹುಟ್ಟು ಹಬ್ಬದ ಸಂಭ್ರಮಕ್ಕಾಗಿ ಹಣವನ್ನು ವ್ಯರ್ಥ ಮಾಡದೆ ಅದೇ ಹಣದಲ್ಲಿ ಕೈಲಾದ ದವಸ ಧಾನ್ಯಗಳನ್ನು ತಲುಪಿಸಲು ಮನವಿ ಮಾಡಿದ್ದಾರೆ […]
Continue Reading