ಮಹಿಳೆಯ ಜೀವ ರಕ್ಷಿಸಿದ ಪೊಲೀಸರು : ಕಾರ್ಯಕ್ಷಮತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಿಂದ ಅಭಿನಂದನೆ.
ಮನೆಯ ಬಾಗಿಲು ಹಾಕಿಕೊಂಡು ಮಹಿಳೆಯೋರ್ವರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗುತ್ತಿದ್ದ ವೇಳೆ ಸಿನಿಮೀಯ ಶೈಲಿಯಲ್ಲಿ ಇ.ಆರ್.ಎಸ್.ಎಸ್-112 ಸಿಬ್ಬಂದಿಗಳಾದ ಶಿವರಾಜು ಮತ್ತು ಅಭಿಷೇಕ್ ಬಾಗಿಲು ಒಡೆದು ನೇಣಿನ ಕುಣಿಕೆಯಿಂದ ಇಳಿಸಿ ಮಹಿಳೆಯ ಜೀವ ಉಳಿಸಿರುವ ಘಟನೆ ಜನವರಿ ೨೩ ರಂದು ನಡೆದಿದೆ. ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತುರ್ತುಪರಿಸ್ಥಿತಿಯಲ್ಲಿ ಕರ್ತವ್ಯಪ್ರಜ್ಞೆ ಮೆರೆದ ಸಿಬ್ಬಂದಿಗಳನ್ನು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿ ಪ್ರಶಂಸಾ ಪತ್ರವನ್ನು ಬೆಂಗಳೂರು ಕಚೇರಿಯಲ್ಲಿ ಬುಧವಾರ ವಿತರಣೆ ಮಾಡಿದ್ದಾರೆ. ಘಟನೆಯ ವಿವರ: ಜನವರಿ ೨೩ ರಂದು ಮೆಳೆಕೋಟೆ […]
Continue Reading