ಮತ್ತೊಮ್ಮೆ ಮೋದಿ ಎಂಬ ಧ್ಯೇಯ ವಾಕ್ಯದೊಂದಿಗೆ ಚುನಾವಣೆಗೆ ಮುಂದಾಗಲಿದ್ದೇವೆ – ಅಲೋಕ್ ವಿಶ್ವನಾಥ್
ದೊಡ್ಡಬಳ್ಳಾಪುರ ತಾಲ್ಲೂಕಿನ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಎಚ್ ಹನುಮಂತರಾಯಪ್ಪ ನಿವಾಸಕ್ಕೆ ಅಲೋಕ್ ವಿಶ್ವನಾಥ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲಿದ್ದೇವೆ.ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಜಯಗಳಿಸುವ ವಿಶ್ವಾಸವಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯಲಹಂಕದಲ್ಲಿ ಮಾತ್ರ ಬಿಜೆಪಿ ಜಯಗಳಿಸಿತ್ತು. ಅಂತಹ ಕಠಿಣ ಪರಿಸ್ಥಿತಿಯಲ್ಲೂ ಬಹುದೊಡ್ಡ […]
Continue Reading