*ಸಾರ್ವತ್ರಿಕ ಲೋಕಸಭಾ ಚುನಾವಣೆ-2024: ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್25(ವಿಜಯಮಿತ್ರ ): ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಛೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ […]
Continue Reading