*ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಕ್ರೀಡಾಕೂಟ ಆಯೋಜನೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 12 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಮಾರ್ಚ್ 16 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ಮಹಿಳೆಯರಿಗಾಗಿ ಕೆಳಕಂಡ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗಿದೆ. ಮಹಿಳೆಯರು ಮಾರ್ಚ್ 16 ರಂದು ಬೆಳಿಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ನೋಂದಣಿ ಮಾಡಿಕೊಳ್ಳುವುದು. ಕ್ರೀಡಾ ಸ್ಪರ್ಧೆಗಳು ಬೆಳಿಗ್ಗೆ 10.30 ಗಂಟೆಗೆ ಪ್ರಾರಂಭವಾಗುವುದು. 19 ವರ್ಷ ಮೇಲ್ಪಟ್ಟ […]
Continue Reading