ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಕುರಿತು ಸಭೆ : ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 7 : ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಕುರಿತ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 08 ವಿಧಾನಸಭಾ ಕ್ಷೇತ್ರಗಳು […]
Continue Reading