*ಮೇ 15 ರಿಂದ ಉಚಿತ ಎಂಬ್ರಾಯ್ಡರಿ & ಆರಿ ವರ್ಕ್ ತರಬೇತಿ ಆರಂಭ*
ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 30 ( ವಿಜಯ ಮಿತ್ರ ) : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 15 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು […]
Continue Reading