*ಹಿರಿಯ ನಟ ದ್ವಾರಕೀಶ್ ನಿಧನ : ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಂದ ಸಂತಾಪ*
ಕರ್ನಾಟಕ ಏಪ್ರಿಲ್ 16 (ವಿಜಯಮಿತ್ರ ) : ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ( 81) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ […]
Continue Reading