*ರೈಲಿಗೆ ಸಿಲುಕಿ 45 ವರ್ಷದ ಅಪರಿಚಿತ ವ್ಯಕ್ತಿ ಸಾವು : ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು*
*ದೊಡ್ಡಬಳ್ಳಾಪುರ ಏಪ್ರಿಲ್.10 ( ವಿಜಯ ಮಿತ್ರ )* :ದೊಡ್ಡಬಳ್ಳಾಪುರ ರಾಜಾನುಕುಂಟೆ ರೈಲು ನಿಲ್ದಾಣಗಳ ಮಧ್ಯೆ ಸುರಧೇನುಪುರದ ಹತ್ತಿರ ಅಪರಿಚಿತ ಗಂಡಸು ಸುಮಾರು 45 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 73/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲಾಗಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲಾ *ಮೃತ ವ್ಯಕ್ತಿಯ ಚಹರೆ* – 5’4 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು […]
Continue Reading