*ಹಣ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 01 (ವಿಜಯಮಿತ್ರ ): ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.   ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾಡಳಿತ ಕಛೇರಿ […]

Continue Reading

*ದೊಡ್ಡಬಳ್ಳಾಪುರದಲ್ಲಿ ಸಮ್ಮಿಲನ ಸಭೆ : ಒಂದೇ ವೇದಿಕೆಯಲ್ಲಿ ಬಿಜೆಪಿ – ಜೆಡಿಎಸ್ ನಾಯಕರು*

ದೊಡ್ಡಬಳ್ಳಾಪುರ ಏಪ್ರಿಲ್ 01(ವಿಜಯಮಿತ್ರ ): ರಾಜ್ಯದ ಪ್ರತಿ ಹಳ್ಳಿಗಳಲ್ಲೂ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಜೊತೆ ಜೊತೆಯಾಗಿ ಸಾಗುತ್ತಿತ್ತು.ಪಕ್ಷತೀತವಾಗಿ ಶ್ರಮಿಸುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಜೀ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಉತ್ಸುಕರಾಗಿದ್ದು. ಎರಡು ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕಾರ್ಯಕ್ಕೆ ಎರಡು ಪಕ್ಷದ ನಾಯಕರು ಮುಂದಾಗಿದ್ದೇವೆ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ತಿಳಿಸಿದರು.   ತಾಲ್ಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ […]

Continue Reading

*ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಡಾ.ಕೆ.ಸುಧಾಕರ್ ಮಿಂಚಿನ ಸಂಚಾರ*

ವಿಕಸಿತ ಭಾರತ ನಿರ್ಮಿಸುವ ಗುರಿಯೊಂದಿಗೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ರಾಜ್ಯಾದ್ಯಂತ ಚುರುಕಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವಿರುವ ಬಯಲುಸೀಮೆ ಭಾಗದಲ್ಲಿ ಚುನಾವಣಾ ಪ್ರಚಾರದೊಂದಿಗೆ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದೆ. ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಗಟ್ಟಿಯಾಗಿದ್ದು, ಅಭ್ಯರ್ಥಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಸಂಸದರಾಗಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲ ವಿಶ್ವಾಸವನ್ನು ತೋರಿಸಿದ್ದಾರೆ.   ಕಳೆದ ಭಾನುವಾರ ಟಿಕೆಟ್ ಘೋಷಣೆಯಾದಾಗಿನಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ಮೈತ್ರಿ […]

Continue Reading