*ದೊಡ್ಡಬಳ್ಳಾಪುರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ (ವಿಜಯಮಿತ್ರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಕಾರ್ಯಾಗಾರದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ […]

Continue Reading

*ಶ್ರೀ ಆನೆಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ದೇವರದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ*

ದೊಡ್ಡಬಳ್ಳಾಪುರ ಗ್ರಾಮಾಂತರ ದೊಡ್ಡಬೆಳವಂಗಲ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಅನೆಲಿಂಗೇಶ್ವರ ಸ್ವಾಮಿಯವರ ಕಟ್ಟೆಮನೆ ಮಹೋತ್ಸವ ನೆಡೆಯಿತು. ಹಾಲು ಮತ ಸಂಸ್ಕೃತಿ ವೈಭವ ಮತ್ತು ಪೂರ್ವಜರ ಪರಂಪರೆಗಳನುಸಾರ ಕುರುಬ ಜನಾಂಗದವರ ಕುಲದೈವ ಶ್ರೀ ಆನೆಲಿಂಗೇಶ್ವರ ದೇವರ ಜಾತ್ರಾಮಹೋತ್ಸವವನ್ನು ಸಂಪ್ರದಾಯದಂತೆ ಆಚರಿಸಿದರು. ದೇವಾಲಯದ ಪ್ರಧಾನ ಅರ್ಚಕ ಮಾತನಾಡಿ ಇತಿಹಾಸ ಹಿರಿಮೆಯ ದೈವತ್ವದ ಸದಾಚಾರಗಳನ್ನು ನಮ್ಮ ಸಮಾಜಕ್ಕೆ ಪಸರಿಸುವುದು ಮತ್ತು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಆದ್ದರಿಂದ ಕುಲದೇವರ ಸದ್ಭಕ್ತರೂ ಹಾಗೂ ಪೂಜಾರಿಗಳು ಗಂಗೆ ಪೂಜೆ ಹಾಗೂ ಮಹಾಲಕ್ಷ್ಮೀ ಪೂಜೆ […]

Continue Reading

*ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ : ಸಮಿತಿಯ ನೂತನ ಸಾರಥಿಯಾಗಿ ಚಂದ್ರು ಶೆಟ್ಟಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ : ಸಮುದಾಯದ ಏಳಿಗೆಗೆ ಸರ್ವ ಸದಸ್ಯರ ಸಹಮತದಿಂದ ಶ್ರಮಿಸಲಾಗುವುದು, ನನಗೆ ಕೊಟ್ಟಿರುವ ನೂತನ ಜವಾಬ್ಧಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಾಗುವುದು ಎಂದು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ಅಧ್ಯಕ್ಷ ಚಂದ್ರುಶೆಟ್ಟಿ ತಿಳಿಸಿದರು ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗಾಣಿಗ ಸಮುದಾಯದಲ್ಲಿ ಹಲವಾರು ಸಮಸ್ಯೆಗಳಿದ್ದು ಸಮುದಾಯದ ಬೆಂಬಲವಾಗಿ ನಮ್ಮ ಸಮಿತಿ ನಿಷ್ಪಕ್ಷಪಾತವಾಗಿ ಶ್ರಮಿಸುವುದು. ವಿಶೇಷ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಮೂಲಕ ಸಮುದಾಯದ ಘನತೆ […]

Continue Reading

*ಕಾರ್ಮಿಕರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ – ಆಶಾ ಗೌಡ*

ದೊಡ್ಡಬಳ್ಳಾಪುರ : ಕಾರ್ಮಿಕರ ಹಿತ ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ವಲಯಗಳ ಅಭಿವೃದ್ಧಿಗಾಗಿ ಸರ್ಕಾರಗಳು ಮುಕ್ತ ಮನಸ್ಸಿನಿಂದ ಶ್ರಮಿಸಬೇಕಿದೆ ಎಂದು ಕರ್ನಾಟಕ ಜನತಾ ಸಮಿತಿಯ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ ಎಲ್. ಎಸ್. ಆಶಾಗೌಡ ತಿಳಿಸಿದರು. ನಗರದ ಕನ್ನಡ ಜಾಗೃತ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮೇಲ್ನೋಟಕ್ಕೆ ಹಲವು ಯೋಜನೆಗಳ ರೂಪಿಸುವ ಮೂಲಕ ಕಾರ್ಮಿಕರ ಅಭಿವೃದ್ಧಿಯಾಗಿದೆ ಎಂದರೇ ಅಂದು ಸತ್ಯಕ್ಕೆ ದೂರವಾದ ಮಾತು. ಕೇವಲ […]

Continue Reading

*ಹೊಲಗದ್ದೆಗಳಲ್ಲಿ ನಿಂತ ನೀರು, ಇದಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದ ಗ್ರಾಮಸ್ಥರು*

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾಚಹಳ್ಳಿ ಗ್ರಾಮದ ಕೆರೆಯ ಪಕ್ಕದ ಜಮೀನಿನಲ್ಲಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿಯಿಂದ ಕೆರೆ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದ್ದು ಜಮೀನಿನ ಮಾಲೀಕರು ತಮ್ಮ ಜಮೀನಿಗೆ ಹೋಗಲು ಪರದಾಡುವ ಸ್ಥಿತಿ ಎದುರಾಗಿದೆ.   ಈ ವೇಳೆ ಜಮೀನಿನ ಮಾಲೀಕರಾದ ಸುನಿಲ್ ಮಾತನಾಡಿ ಕೆರೆಗೆ ನೀರು ಹೋಗುವ ದಾರಿಯನ್ನೆಲ್ಲ ಮುಚ್ಚಿದ್ದು ಕೆರೆಗೆ ಹೋಗುವ ನೀರು ನಮ್ಮ ಜಮೀನುಗಳಿಗೆ ನುಗ್ಗಿದೆ. ಸ್ಥಳಿಯ ಪಂಚಾಯಿತಿ ಸದಸ್ಯರಿಗೆ ಮಾಹಿತಿ ನೀಡಿದ್ದು ಅವರು ತಾತ್ಕಾಲಿಕವಾಗಿ ಮೂರು ದೊಡ್ಡ ಪೈಪುಗಳನ್ನು ಅಳವಡಿಸುವುದಾಗಿ ಕಾಂಟ್ರಾಕ್ಟರ್ […]

Continue Reading

*ಯು ಜಿ ಡಿ ಸಮಸ್ಯೆ : ರಸ್ತೆಯಲ್ಲಿ ಹರಿದ ಕೊಳಚೆ ನೀರು : ಗಬ್ಬು ನಾರುತ್ತಿದೆ ಚಂದ್ರಮೌಳೇಶ್ವರ ಲೇಔಟ್*

ದೊಡ್ಡಬಳ್ಳಾಪುರ ಮೇ 27 ( ವಿಜಯಮಿತ್ರ) : ಸ್ಥಳೀಯವಾಗಿ ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ಸಾರ್ವಜನಿಕರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಕಳೆದ 2020ನೇ ಇಸವಿಯಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಸಂತ್ ಕುಮಾರ್ ಮಾತನಾಡಿ ಮಳೆಗಾಲದಲ್ಲಿ ನಮಗೆ ಹೆಚ್ಚಾಗಿ ಈ ಸಮಸ್ಯೆ ಉಲ್ಬಾಣವಾಗುತ್ತದೆ. ಸಂಬಂಧಪಟ್ಟ […]

Continue Reading

*ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ನಮ್ಮ ವಿಶೇಷ ದಿನವನ್ನು ಆಚರಿಸಿದ್ದೇವೆ – ಪುನೀತ್ ಅಪ್ಪು*

ದೊಡ್ಡಬಳ್ಳಾಪುರ ಮೇ 27 ( ವಿಜಯ ಮಿತ್ರ ) : ದಾನಿಗಳು ತಮ್ಮ ಸ್ವಯಿಚ್ಛೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಡವರಿಗೆ, ಹಸಿದವರಿಗೆ ಅನ್ನದಾನ ಮಾಡುತ್ತಿರುವುದು ಸಂತಸ ತಂದಿದೆ.1552 ನೇ ದಿನದ ದಾನಿಗಳಾಗಿ ಸಹಾಯಹಸ್ತ ನೀಡಿರುವ ಪುನೀತ್ ಅಪ್ಪು ರವರಿಗೆ ಶುಭವಾಗಾಲಿ ಎಂದು ಅನ್ನದಾಸೋಹಿ ಮಲ್ಲೇಶ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸತತ 1552ನೇ ದಿನಗಳ ಈ ನಿರಂತರ ಅನ್ನದಾಸೋಹ ಕಾರ್ಯಕ್ರಮವು ದಾನಿಗಳ ನೆರವಿನಿಂದ ಸಾಗುತ್ತಿದ್ದು. ಇಂದಿನ ಕಾರ್ಯಕ್ರಮಕ್ಕೆ ವಿಶೇಷವಾಗಿ ಎಳ್ಳುಪುರ ಕ್ರಾಸ್ […]

Continue Reading

*ಪದವೀಧರ ಕ್ಷೇತ್ರ ಚುನಾವಣೆ : ಕೆ ಆರ್ ಎಸ್ ಪಕ್ಷದಿಂದ ಜೀವನ್ ಸ್ಪರ್ಧೆ : ಮತ ನೀಡಿ ಬೆಂಬಲಿಸುವಂತೆ ಜಿಲ್ಲಾಧ್ಯಕ್ಷ ಶಿವಶಂಕರ್ ಮನವಿ*

ದೊಡ್ಡಬಳ್ಳಾಪುರ ಮೇ 27 ( ವಿಜಯಮಿತ್ರ) : ಪದವೀಧರರ ಏಳಿಗೆಗಾಗಿ ಶ್ರಮಿಸಲು, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಕೆ ಆರ್ ಎಸ್ ಪಕ್ಷದ ವತಿಯಿಂದ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಜೀವನ್ ಸ್ಪರ್ಧಿಸುತ್ತಿದ್ದಾರೆ ಎಂದು ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು. ನಗರದ ಕೆ ಆರ್ ಎಸ್ ಪಕ್ಷದ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನ ಉಳಿವಿಗಾಗಿ ಪ್ರಜಾಪ್ರಭುತ್ವದ ಅಡಿಯಲ್ಲಿ ಯಾವುದೇ ರೀತಿಯ ಆಮಿಷಗಳನ್ನು ಮತದಾರರಿಗೆ ನೀಡದೆ ಭ್ರಷ್ಟಾಚಾರ ರಹಿತ ಚುನಾವಣೆ […]

Continue Reading

*ಉಚಿತ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 24 (ವಿಜಯಮಿತ್ರ ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, […]

Continue Reading

*ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್ ಬಳಸಿ: ತಂಬಾಕು ನಿಯಂತ್ರಣಕ್ಕೆ ಸಹಕರಿಸಿ*

ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ.   ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆಪ್ ಮೂಲಕ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ.   ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು.   ತಂಬಾಕು ಬಳಕೆಯನ್ನು ನಿಯಂತ್ರಿಸಲು ಸಾರ್ವಜನಿಕರು ಸಹ ಸಹಕಾರ ನೀಡಬೇಕಿದೆ.

Continue Reading