*ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳನ್ನು ಮೇ 31 ರ ಒಳಗಾಗಿ ತಂಬಾಕು ಮುಕ್ತ ಸರ್ಕಾರಿ ಕಛೇರಿಗಳಾಗಿ ಮಾಡಲು ಸೂಚನೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 24 (ವಿಜಯಮಿತ್ರ ):- ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ […]
Continue Reading