*ಮಾಧ್ಯಮಗಳು ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು ಮಾಡಬೇಕು – ಶ್ರೀಧರ್*
ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಮಾಧ್ಯಮಗಳ ಅಗತ್ಯವಿದೆ ಎಂದು ಬೆಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು ಮಾಡಬೇಕು. ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ . ಮಾಧ್ಯಮಗಳು ಮೌಢ್ಯತೆಯ ಬಗ್ಗೆ […]
Continue Reading