TechTrendsToday: Latest Technological Advancements

Posuere iaculis suspendisse lobortis imperdiet sem, fringilla sagittis per conubia lacus, netus metus accumsan ligula. Taciti nisl porta dui massa turpis augue etiam bibendum, duis semper odio primis ad enim venenatis, vulputate feugiat urna tortor congue nam consequat. Sociis blandit iaculis cursus suscipit praesent magna luctus, tortor vehicula proin urna eget ridiculus, lacus magnis sed […]

Continue Reading

CapitalChronicle: Insights into Legislative Affairs

Posuere iaculis suspendisse lobortis imperdiet sem, fringilla sagittis per conubia lacus, netus metus accumsan ligula. Taciti nisl porta dui massa turpis augue etiam bibendum, duis semper odio primis ad enim venenatis, vulputate feugiat urna tortor congue nam consequat. Sociis blandit iaculis cursus suscipit praesent magna luctus, tortor vehicula proin urna eget ridiculus, lacus magnis sed […]

Continue Reading

*25 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವು*

ತಾಲ್ಲೂಕಿನ ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಧ್ಯೆ ಬಾಶೆಟ್ಟಿಹಳ್ಳಿ ಹತ್ತಿರ ಅಪರಿಚಿತ ಗಂಡಸು ಸುಮಾರು 25 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 103/2024 ಕಲಂ 174 Cr.P.C ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. *ಚಹರೆ* – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು,ದುಂಡು ಮುಖ […]

Continue Reading

*ಪ್ರತಿದಿನವೂ ವಿಶ್ವ ಪರಿಸರದಿನವೆಂದೇ ಭಾವಿಸಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ರಕ್ಷಿಸಿ – ರಾಜಶೇಖರ್*

ದೊಡ್ಡಬಳ್ಳಾಪುರ : ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಲಾಯಿತು. ಹೊಂಗೆ, ನೇರಳೆ, ಹಲಸು, ಬೆಟ್ಟದ ನೆಲ್ಲಿ, ಸಿಹಿ ಉಣಸೆ ಮತ್ತು ಹಿಪ್ಪೆ ಸಸಿಗಳನ್ನು ನೆಟ್ಟು ಶಾಲಾ ಮಕ್ಕಳಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಲಾಯಿತು.   ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್ ಚಕ್ರವರ್ತಿ ಮಾತನಾಡಿ ಶಾಲಾ ಆವರಣದಲ್ಲಿ ಮಳೆ ನೀರು ಹಿಂಗಿಸುವುದು, […]

Continue Reading

*ಜಿಲ್ಲಾಡಳಿತ ಭವನದಲ್ಲಿ ವಿಶ್ವ ಪರಿಸರ ದಿನ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ *ವಿಶ್ವ ಪರಿಸರ ದಿನಾಚರಣೆ* ಅಂಗವಾಗಿ “ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಬೆಂಗಳೂರು ಗ್ರಾಮಾಂತರ ಅರಣ್ಯ […]

Continue Reading

*ಡಿಮೆನ್ಷಿಯಾ ಕಾಯಿಲೆ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ*

ದೊಡ್ಡಬಳ್ಳಾಪುರ : ಆರೋಗ್ಯ ಇಲಾಖೆ, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್, ಡಿಮೆನ್ಶಿಯಾ ಇಂಡಿಯಾ ಅಲಯನ್ಸ್ (DIA), ನಿಮ್ಯಾನ್ಸ್, ಸೌಭಾಗ್ಯ ಸೇವಾ ಟ್ರಸ್ಟ್, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಗಳ ಜಂಟೀ ಸಹಭಾಗಿತ್ವದಲ್ಲಿ ಡಿಮೆನ್ಷಿಯಾ ಫ್ರೆಂಡ್ಸ್ ಮತ್ತು ಡಿಮೆನ್ಷಿಯಾ ಕುರಿತು ಜಾಗೃತಿ ಕಾರ್ಯಾಗಾರವನ್ನು ದೊಡ್ಡಬಳ್ಳಾಪುರ ದಲ್ಲಿ ಆಶಾ ಕಾರ್ಯಕರ್ತರಿಗಾಗಿ ಆಯೋಜಿಸಲಾಗಿತ್ತು.   ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಕುರಿತು ಬೆಂಗಳೂರು‌ನಲ್ಲಿ 25 ವರ್ಷಗಳಿಂದ ವೃದ್ಧರ ಮತ್ತು ಡಿಮೆನ್ಷಿಯಾ ಹೊಂದಿರುವ ವ್ಯಕ್ತಿಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಲಾಭ ರಹಿತ ಸಂಸ್ಥೆಯಾಗಿದೆ. ಕುಟುಂಬ ಬಾಂಧವ್ಯವನ್ನು ಬಲಪಡಿಸಲು […]

Continue Reading

*ದೊಡ್ಡತುಮಕೂರು ಕೆರೆ ಉಳಿವಿಗಾಗಿ ಹೋರಾಟ : ಕೆರೆಯೊಳಗೆ ಇಳಿದು ಗ್ರಾಮಸ್ಥರ ಪ್ರತಿಭಟನೆ*

ದೊಡ್ಡಬಳ್ಳಾಪುರ : ಎಲ್ಲೆಡೆ ವಿಶ್ವ ಪರಿಸರ ದಿನದ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಕೆರೆಗೆ ಇಳಿದು ವಿನೂತನ ರೀತಿಯ ಪ್ರತಿಭಟನೆ ಮಾಡಿದ್ದಾರೆ. ತಾಲೂಕಿನ ನಗರಸಭೆ ಹಾಗೂ ಭಾಷೇಟ್ಟಿಹಳ್ಳಿ ಕಾರ್ಖಾನೆಗಳಿಂದ ದೊಡ್ಡ ತುಮಕೂರು ಕೆರೆ ಸೇರುತ್ತಿರುವ ತ್ಯಾಜ್ಯ ನೀರು ಅಂತರ್ಜಲ ಸೇರಿ ನೀರಿನ ಗುಣಮಟ್ಟ ಸಂಪೂರ್ಣ ಹಾಳಾಗಿದೆ . ಈ ಕುರಿತು ನಿರಂತರ ಪ್ರತಿಭಟನೆ ಹಾಗೂ ಹಲವು ಬಾರಿ ಮನವಿಗಳನ್ನು ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ […]

Continue Reading

*ಮೋಟಾರ್ ರೀವೈಂಡಿಂಗ್ & ರಿಪೇರಿ ತರಬೇತಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜೂನ್05: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ಸ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಮೋಟಾರ್ ರೀವೈಂಡಿಂಗ್ ಉಚಿತ ತರಬೇತಿಯು 15 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. […]

Continue Reading

*ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಲು ಮೌಲ್ಯಮಾಪನ ಶಿಬಿರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್05 : ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಲು ಕೇಂದ್ರ ಸರ್ಕಾರದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಮೌಲ್ಯಮಾಪನ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಆದರಂತೆ ಅಲಿಂಕೋ ಸಂಸ್ಥೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೌಲ್ಯಮಾಪನ ಶಿಬಿರಗಳನ್ನು ಆಯೋಜಿಸಲು ಕೆಳಕಂಡ ಸ್ಥಳಗಳಲ್ಲಿ ನಿಗದಿಪಡಿಸಿದ ದಿನಾಂಕಗಳಂದು ತೀರ್ಮಾನಿಸಲಾಗಿರುತ್ತದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಡಿ.ಡಿ.ಆರ್.ಸಿ ಯಲ್ಲಿ ಜೂನ್ 10, ನೆಲಮಂಗಲ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 11, ದೇವನಹಳ್ಳಿ ತಾಲ್ಲೂಕಿನ […]

Continue Reading

*ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್05: 2023-24 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಛೇರಿಯ ಅಧಿಕೃತ ಜಾಲತಾಣ: […]

Continue Reading