*ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ಟೌನ್/ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ ಕೇಂದ್ರಕ್ಕೆ 2024-25ನೇ ಸಾಲಿಗೆ ಡೋಲು-10 ಮತ್ತು ನಾದಸ್ವರ-03 ಒಟ್ಟು 13 ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2(ಎ)ರಲ್ಲಿ ಬರುವ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳ […]
Continue Reading