*ಡೆಂಗಿ ನಿಯಂತ್ರಣ ಕ್ರಮ: ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28(ವಿಜಯಮಿತ್ರ):- ಪ್ರಸ್ತುತ ಮಳೆಗಾಲವಾಗಿದ್ದು ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆಯಿಂದಾಗಿ ರಾಜ್ಯಾದ್ಯಂತ ಜೂನ್ 28ರಂದು ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ ನೀಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ಹೊಸಕೋಟೆ ಶಾಸಕರು ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಕುಮಾರ್ ಬಚ್ಚೆಗೌಡರಿಂದ ಚಾಲನೆ ನೀಡಲಾಯಿತು. ಈ ಚಾಲನೆಯು ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುವುದು. ಪ್ರತಿ ಶುಕ್ರವಾರ ಸಾರ್ವಜನಿಕರು ಸ್ವತಹ […]
Continue Reading