*ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*
ದೊಡ್ಡಬಳ್ಳಾಪುರ : ಜೂನ್ 13 ರಂದು ಬೆಳಗ್ಗೆ ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಗಂಡಸು ಸುಮಾರು 75 ರಿಂದ 80 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 110/2024 ಕಲಂ 174 Cr.P.C ರೀತ್ಯಾ ಪ್ರಕರಣ ಧಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. *ಚಹರೆ* – 5.5ಅಡಿ ಎತ್ತರ, ಕಪ್ಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಬಿಳಿ […]
Continue Reading