*ಜೂಲೈ 31ರ ಒಳಗೆ ನಿಮ್ಮ ಬಾಕಿ ಅಸ್ತಿತೆರಿಗೆ ಪಾವತಿಸಿ – ಡಿಸಿಎಂ ಡಿ ಕೆ ಶಿವಕುಮಾರ್*
ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದ್ದು, ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರು ರೂ.1000 ಕೋಟಿಗಳಷ್ಟು ಆಸ್ತಿತೆರಿಗೆಯನ್ನು ಪಾವತಿಸದಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು. Ad ವಿಧಾನಸೌಧದಲ್ಲಿ ನೆಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕರ್ನಾಟಕ ಸರ್ಕಾರದ ಐತಿಹಾಸಿಕ ನಿರ್ಣಯ ತೆಗೆದುಕೊಂಡು ಒಂದು ಬಾರಿ ಪರಿಹಾರ ಯೋಜನೆಯನ್ನು (OTS) ಪರಿಚಯಿಸಿದ್ದೇವೆ . ಇದರ ಅಡಿಯಲ್ಲಿ ಆಸ್ತಿ ತೆರಿಗೆಯ ಬಾಕಿಯ ಮೇಲೆ ಪಾವತಿಸಬೇಕಾದ […]
Continue Reading