*ಯುವರಾಜ್ – ಶ್ರೀದೇವಿ ವಿಚ್ಛೇದನ ಪ್ರಕರಣ – ವಕೀಲರ ಆರೋಪಗಳೇನು…?*
ಬೆಂಗಳೂರು : ವರನಟ ಡಾಕ್ಟರ್ ರಾಜ್‌ಕುಮಾರ್ ಅವರ ಪುತ್ರ ರಾಘವೇಂದ್ರ ರಾಜ್‌ಕುಮಾರ್ ಅವರ 2ನೇ ಮಗ ಯುವ ರಾಜ್‌ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ಅವರ ನಡುವಿನ ವಿವಾಹ ಈಗ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ . ಜೂನ್ 6 ರಂದು ಇಬ್ಬರೂ ವಿವಾಹ ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು. ವಿಚ್ಚೆದನ ಅರ್ಜಿಯನ್ನು ಸಲ್ಲಿಕೆ ಮಾಡಿರುವ ಯುವ ರಾಜ್‌ಕುಮಾರ್, ಶ್ರೀದೇವಿ ತಮಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಮತ್ತೊಂದೆಡೆ ಶ್ರೀದೇವಿ ಭೈರಪ್ಪ ಕೂಡ ಯುವ ರಾಜ್‌ಕುಮಾರ್ […]
Continue Reading