*ಕೆರೆ ಸೇರುತ್ತಿದೆ ಕಲುಷಿತ ನೀರು : ಕಾರ್ಖಾನೆ ವಿರುದ್ಧ ಓಬದೇನಹಳ್ಳಿ ಜನಧ್ವನಿ ವೇದಿಕೆ ಆಕ್ರೋಶ*

ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕೈಗಾರಿಕ ಪ್ರದೇಶದ ವಿಗ್ನೇಷ್ ಟೆಕ್ ಪ್ಯಾಕ್ ಪ್ರವೈಟ್ ಲಿಮಿಟೆಡ್ ಕಾರ್ಖಾನೆಯು ಇಂದು ಸುಮಾರು 4 ಗಂಟೆಯಿಂದ ಸುರಿಯುತ್ತಿರುವ ಮಳೆ ನೀರಿಗೆ ಕಿಮಿಕಲ್ ನೀರು ಮತ್ತು ಕಲುಷಿತ ನೀರನ್ನು ಹರಿದು ಬಿಟ್ಟಿದ್ದಾರೆ ಇಂದು ಸ್ಥಳೀಯರು ಆರೋಪಿಸಿದ್ದಾರೆ. ಜನಧ್ವನಿ ವೇದಿಕೆಯ ಮುಖಂಡರಾದ ರಾಜೇಂದ್ರ ಮಾತನಾಡಿ ಮಳೆ ಬೀಳುವ ಸಮಯ ಗಮನಿಸಿರುವ  ಕಾರ್ಖಾನೆಯ HR. ಮೇನೇಜರ್ ಲೋಕೇಶ್ ರವರು ತಾವೂ ಶೇಖರಿಸಿದ್ದ ಕಲುಷಿತ ನೀರನ್ನು ಓಬದೇನಹಳ್ಳಿ ಕೆರೆಗೆ ಮಳೆಯ […]

Continue Reading

*ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಹಕರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ : ಸಂಘದ ನೂತನ ಸಾರಥಿಯಾಗಿ ಅಂಚರಹಳ್ಳಿ ಮೋಹನ್ ಅವಿರೋಧ ಆಯ್ಕೆ*

ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಹಕರ ಸಂಘದ ನೂತನ ಅಧ್ಯಕ್ಷರಾಗಿ ಅಂಚರಹಳ್ಳಿ ಮೋಹನ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಫೋಟೋ ಮತ್ತು ವಿಡಿಯೋ ಛಾಯಾಗ್ರಹಕರ ಸಂಘಕ್ಕೆ 2024 -25 ಹಾಗೂ 2025 -26 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು.     ಸಂಘದ ಗೌರವ ಅಧ್ಯಕ್ಷರಾಗಿ ಸಂಪತ್ ಕುಮಾರ್, ಉಪಾಧ್ಯಕ್ಷರುಗಳಾಗಿ ಹನುಮಗೌಡ,ಗೋಪಾಲಚಾರಿ, ಮುನಿರಾಜು,ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್,ಸಹ ಕಾರ್ಯದರ್ಶಿಯಾಗಿ ಬೃಂದಾ, ಕಾರ್ಯಾಧ್ಯಕ್ಷರಾಗಿ ಅರುಣ್ ರಾಜಘಟ್ಟ ,ಖಜಾಂಚಿಯಾಗಿ ರಾಜಪ್ಪಿ, ಸಹ ಖಜಾಂಚಿಯಾಗಿ ಬಾಬು, ಸಂಘಟನಾ ಕಾರ್ಯದರ್ಶಿಯಾಗಿ ರಘು ಕಾರ್ಲಾಪುರ, ರಾಜೇಶ್ […]

Continue Reading

*ಒತ್ತುವರಿ ಜೊತೆಗೆ ರಾಜಕಾಲುವೆ ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ: ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳ ಪ್ರತಿಭಟನೆ*

ದೊಡ್ಡಬಳ್ಳಾಪುರ( ವಿಜಯಮಿತ್ರ) : ತಾಲ್ಲೂಕಿನ ರಾಜೀವ್ ಗಾಂಧಿ ಬಡಾವಣೆಯ ರಾಜಕಾಲುವೆ ಹಾಗೂ 66 ಅಡಿಗಳ ಸಂಪರ್ಕ ರಸ್ತೆ ಒತ್ತುವರಿಯಾಗಿದೆ, ಮಳೆನೀರು ಹರಿದು ಹೋಗಲು ಇರುವ ರಾಜಕಾಲುವೆ ಮುಚ್ಚಿ ಲೇಔಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಸರ್ಕಾರಿ ಸ್ಥಳವು ಒತ್ತುವರಿಯಾಗಿದ್ದು ಸದರಿ ಸ್ಥಳದ ಒತ್ತುವರಿಯನ್ನು ತೆರವು ಮಾಡುವ ಮೂಲಕ ಸಾರ್ವಜನಿಕರಿಗೆ ರಾಜಕಾಲುವೆ ಹಾಗೂ ರಸ್ತೆ ಉಳಿಸಿಕೊಡುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಜೆಡಿಎಸ್ ಮುಖಂಡರಾದ ಪ್ರವೀಣ್ ಕುಮಾರ್ ಮತನಾಡಿ ನಗರಸಭೆ ವ್ಯಾಪ್ತಿಯ ಒಂದನೇ ವಾರ್ಡ್ ( ರಾಜೀವ್ ಗಾಂಧಿ ಬಡಾವಣೆ) ನಲ್ಲಿ ಮೂಲಭೂತ […]

Continue Reading

*ರಾಜ್ಯ ಮಟ್ಟದ ಕ್ರೀಡಾ ಯೋಗಾಸನ ಚಾಂಪಿಯನ್ ಶಿಪ್ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗಿ : 5 ಚಿನ್ನ, 5 ಬೆಳ್ಳಿ,4 ಕಂಚು ಸೇರಿದಂತೆ 25 ಬಹುಮಾನಗಳಿಸಿದ ಯೋಗಪಟುಗಳು*

ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲ್ಲೂಕಿನ  ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್,2024 ರಲ್ಲಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆದುಕೊಂಡಿದ್ದಾರೆ ಎಂದು ಯೋಗಕೇಂದ್ರದ ಗೌರವ ಕಾರ್ಯದರ್ಶಿ ನಟರಾಜು ತಿಳಿಸಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರಿನ ಪುಟ್ಟಮ್ಮ ಬೆಂಕಿಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಂಪಿಯನ್ ಷಿಪ್,2024 ರಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗವಹಿಸಿ 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ […]

Continue Reading

*ದೊಡ್ಡಬಳ್ಳಾಪುರ : ಕುರಿ ಕಳ್ಳತನ ಪ್ರಕರಣ ಬೇಧಿಸಿ ಲಕ್ಷಾಂತರ ಮೌಲ್ಯದ ಕುರಿಗಳನ್ನು ವಶಕ್ಕೆ ಪಡೆದ ಗ್ರಾಮಾಂತರ ಪೊಲೀಸ್*

ದೊಡ್ಡಬಳ್ಳಾಪುರ: ಕುರಿ ಕಳ್ಳತನ ಮಾಡಿದ ಇಬ್ಬರು ಖದೀಮರನ್ನು ಬಂಧಿಸಿ, ಅವರಿಂದ 2.30 ಲಕ್ಷ ಮೌಲ್ಯದ 18 ಕುರಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ವಿವಿಧೆಡೆ ನಡೆದಿದ್ದ ಕುರಿ ಕಳ್ಳತನ ಪ್ರಕರಣಗಳನ್ನು ಬೇಧಿಸಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ , ಬಂಧಿತರನ್ನು ದರ್ಗಾ ಪೇಟೆಯ ನಿವಾಸಿ ನೂರುಲ್ಲಾ, ರೋಜಿಪುರದ ನಿವಾಸಿ ಮಹಮ್ಮದ್ ಅಬೀಬ್ ಎಂದು ಗುರುತಿಸಲಾಗಿದೆ. ಜುಲೈ 21 ರಂದು ಸಂತೋಷ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡ […]

Continue Reading

*ಉದ್ಯಮಿ ಸಮಾಜಸೇವಕ ಸಂದೀಪ್ ರವರಿಗೆ ಹುಟ್ಟುಹಬ್ಬದ ಸಂಭ್ರಮ : ವಿಜೃಂಭಣೆಯ ಕಾರ್ಯಕ್ರಮ ಆಯೋಜನೆ ಮಾಡಲಿರುವ ಅಭಿಮಾನಿ ವರ್ಗ *

ದೊಡ್ಡಬಳ್ಳಾಪುರ:ಯುವ ಮುಖಂಡ ಉದ್ಯಮಿ ಹಾಗೂ ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಜನ್ಮ ದಿನಾಚರಣೆ ಜುಲೈ 31 ಬುಧವಾರದಂದು ಅವರ ಸ್ವಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ. ನಿರಂತರ ಸಮಾಜಸೇವೆ ಹಾಗೂ ಕನ್ನಡಪರ ಧ್ವನಿಯಾಗಿ ಶ್ರಮಿಸುವ ಸಂದೀಪ್ ರವರ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಯೋಜನೆ ರೂಪಿಸಲಾಗಿದ್ದು ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು,ಹಿತೈಷಿಗಳು ಸೇರಿದಂತೆ ಅಭಿಮಾನಿ ವರ್ಗ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮವನ್ನು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಿಸಿ ಹಾಗೂ ಸರ್ಕಾರಿ ಶಾಲಾ […]

Continue Reading

*ನಿಗಮ ಮಂಡಳಿಗಳು ಲೂಟಿ ಕೇಂದ್ರಗಳಾಗಿವೆ – ಡಾ. ವೆಂಕಟಸ್ವಾಮಿ*

ದೊಡ್ಡಬಳ್ಳಾಪುರ( ವಿಜಯಮಿತ್ರ) : ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸಮತಾ ಸೈನಿಕ ದಾಳ ಹಾಗೂ ಸ್ವಾಭಿಮಾನಿ ಎಸ್.ಸಿ./ಎಸ್.ಟಿ. ಸಂಘಟನೆಗಳ ಒಕ್ಕೂಟದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಮತ್ತು ಹಗರಣಗಳನ್ನು ಸಿ.ಬಿ.ಐ. ತೆನಿಖೆಗೆ ನೀಡುವಂತೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನೆಡೆಸಲಾಯಿತು. ಪ್ರತಿಭಟನೆಯಲ್ಲಿ ದಲಿತನಾಯಕ ಹಾಗೂ ಎಸ್ ಎಸ್ ಡಿ ರಾಜ್ಯಾಧ್ಯಕ್ಷರ ಡಾ. ವೆಂಕಟಾಸ್ವಾಮಿ ನೇತೃತ್ವದಲ್ಲಿ ತಾಲ್ಲೂಕಿನ ಉಪವಿಭಾಗ ಅಧಿಕಾರಿಗಳ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.   ನಂತರ ಮಾತನಾಡಿದ ಅವರು ಕರ್ನಾಟಕ […]

Continue Reading

*ನಿಧನ ವಾರ್ತೆ : ಸಾವಿನ ಮನೆಯಲ್ಲಿ ಭಜನೆ ಮಾಡುತ್ತಿದ್ದ ಧ್ವನಿ ಇನ್ನಿಲ್ಲ : ನೇತ್ರಾದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ*

ದೊಡ್ಡಬಳ್ಳಾಪುರ (ವಿಜಯಮಿತ್ರ) : ತಮ್ಮ ಭಜನೆಗಳ ಮೂಲಕವೇ ಪ್ರಸಿದ್ದಿ ಪಡೆದಿದ್ದ ಕೊನಘಟ್ಟ ಹನುಮಂತರಾಯಪ್ಪ ರವರು ಇಂದು ವಿಧಿವಶರಾಗಿದ್ದಾರೆ.   ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಜನೆ ಮಾಡುವ( ತಿಥಿ ಕಾರ್ಯಕ್ರಮಗಳಲ್ಲಿ ) ಮೂಲಕ ಹೆಸರುವಾಸಿಯಾಗಿದ್ದ ಅವರು ಇನ್ನು ನೆನಪು ಮಾತ್ರ.   ಹನುಮಂತರಾಯಪ್ಪನವರ ನೇತ್ರಾದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.   ಕೊನಘಟ್ಟ ಗ್ರಾಮದಲ್ಲಿ ಅಂತ್ಯಸಂಸ್ಕಾರ ಕ್ರಿಯೆ ನೆಡೆಯಲಿದೆ ಎಂದು ಕುಟುಂಬದ ಮೂಲಗಳು ತಿ.ಳಿಸಿವೆ.

Continue Reading

*ಆರೋಗ್ಯ ಸಮಸ್ಯೆ ಕುರಿತು ಗ್ರಾಮಸ್ಥರ ದೂರು : ಆರೋಗ್ಯ ತಪಾಸಣಾ ಶಿಬಿರದ ಮೂಲಕ ಪರಿಶೀಲನೆಗೆ ಮುಂದಾದ ನ್ಯಾಯಾಂಗ ಇಲಾಖೆ*

ದೊಡ್ಡಬಳ್ಳಾಪುರ : ಸ್ಥಳೀಯ ಇಂಡೇನ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ವಿರುದ್ಧ ಸ್ಥಳೀಯ ಗ್ರಾಮಸ್ಥರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಸಹಯೋಗದೊಂದಿಗೆ ಜುಲೈ 27ರಂದು ರಘುನಾಥಪುರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಆರೋಗ್ಯ ತಪಾಸರ ಶಿಬಿರ ಆಯೋಜನೆ ಮಾಡಲಾಗಿತ್ತು.   ಶಿಬಿರದಲ್ಲಿ ನೂರಾರು ಗ್ರಾಮಸ್ಥರು ಪಾಲ್ಗೊಂಡು ಡಿಪಿ, ಶುಗರ್, ತಲೆನೋವು, ಜ್ವರ,ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವು ಸಮಸ್ಯೆಗಳಿಗೆ ಆರೋಗ್ಯ ಇಲಾಖೆಯಿಂದ ಪ್ರಾಥಮಿಕವಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು. ಈ […]

Continue Reading

*ವಿಶೇಷ ರೀತಿಯಲ್ಲಿ ಸಮಾಜಮುಖಿ ಕಾರ್ಯಾ ಮಾಡುವ ಮೂಲಕ ಗಾನಕೋಗಿಲೆ ಕೆ ಎಸ್ ಚಿತ್ರಮ್ಮನವರ ಹುಟ್ಟು ಹಬ್ಬ ಆಚರಿಸಿದ ವೀರ ಅಭಿಮಾನಿ ಮುಕ್ಕೇನಹಳ್ಳಿ ರವಿ*

ದೊಡ್ಡಬಳ್ಳಾಪುರ : ಹಿನ್ನೆಲೆ ಗಾಯನದಲ್ಲಿ ಭಾರತ ದೇಶದಾದ್ಯಂತ ಪ್ರಸಿದ್ಧಿ ಪಡೆದಿರುವ ಪದ್ಮಶ್ರೀ, ಪದ್ಮ ವಿಭೂಷಣ ಪುರಸ್ಕೃತ ಗಾನಕೋಗಿಲೆ ಕೆ.ಎಸ್. ಚಿತ್ರಮ್ಮನವರ 61ನೇ ಹುಟ್ಟು ಹಬ್ಬವನ್ನು ವೀರ ಅಭಿಮಾನಿ ಮುಕ್ಕೆನಹಳ್ಳಿ ರವಿ ನೇತೃತ್ವದಲ್ಲಿ ಅನ್ನದಾಸೋಹ ಮಾಡುವ ಮೂಲಕ ಆಚರಿಸಲಾಯಿತು. ತಾಲ್ಲೂಕಿನ ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನ್ನದಾಸೋಹ ಸಮಿತಿಯ ಸಹಕಾರದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ )ದ ವತಿಯಿಂದ ನಿರಾಶ್ರಿತ ಕಡುಬಡವರಿಗೆ ಆಹಾರ ವಿತರಣೆ, ವೃದ್ಧರಿಗೆ ಹೊದಿಕೆ ವಿತರಣೆ ಹಾಗೂ ಶಾಲಾ ಮಕ್ಕಳಿಗೆ […]

Continue Reading