*ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗಿಳಿದ ಕನ್ನಡ ಪಕ್ಷ*
ದೊಡ್ಡಬಳ್ಳಾಪುರ : ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಚಾರ ನೆನ್ನೆ ಮೊನ್ನೆಯದಲ್ಲ 60ರ ದಶಕದಿಂದಲೂ ಕನ್ನಡಿಗರಿಗೆ ರಾಜ್ಯ ಸರ್ಕಾರದ ಕೇಂದ್ರ ಸರ್ಕಾರದ ಉದ್ದಿಮೆಗಳಲ್ಲಿ ಮತ್ತು ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಆರೋಪಿಸಿದರು. ನಗರದ ತಾಲೂಕು ಕಚೇರಿ ಮುಂಭಾಗ ಕನ್ನಡ ಪಕ್ಷದ ವತಿಯಿಂದ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸುಮಾರು 50 ವರ್ಷಗಳಿಂದಲೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ […]
Continue Reading