*ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 (ವಿಜಯಮಿತ್ರ):- 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರಗಳಿರುವ (Biodata, Resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, […]
Continue Reading