*ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ*
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳಿಗೆ ಸಂಬಂಧಿಸಿದ ಪಠ್ಯ, ವಿವರ ಹಾಗೂ ಮಾಹಿತಿಯನ್ನು ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದು. 2024-25ನೇ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, 50 ರುಪಾಯಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ […]
Continue Reading