*ಜಿಲ್ಲಾ ಬಿಜೆಪಿ ವತಿಯಿಂದ ಕೈ ನಾಯಕರ ವಿರುದ್ಧ ಪ್ರತಿಭಟನೆ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ*
ದೊಡ್ಡಬಳ್ಳಾಪುರ ಆಗಸ್ಟ್ 22( ವಿಜಯಮಿತ್ರ) : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಾಗೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ಕಚೇರಿ ವೃತ್ತದಲ್ಲಿ ಕಾಂಗ್ರೆಸ್ ನಾಯಕ ಐವಾನ್ ಡಿಸೋಜರ ಪ್ರತಿಕೃತಿಯನ್ನು ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ವ್ಯಕ್ತಿಗಳು ನೀಡಿರುವ ದೂರುಗಳ ಬಗ್ಗೆ […]
Continue Reading