*ಪ್ರಾಚ್ಯವಸ್ತು ಸಂಗ್ರಹಾಲಯದ ಉದ್ಘಾಟನಾ ಕಾರ್ಯಕ್ರಮ : ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಶಿಂಧೆ ಅವಿನಾಶ್ ಭಾಗಿ*
ಲಿಂಗಸಗೂರು: ಪ್ರಾಚ್ಯವಸ್ತುಗಳು ನಮ್ಮ ನಾಡಿನ ಸಾಂಸ್ಕೃತಿಕ ಇತಿಹಾಸವನ್ನು ಸಾರುತ್ತಿದ್ದು ಅಂತಹ ಪಳಿಯುಳಿಕೆಗಳು ವಿನಾಶದ ಅಂಚಿನಲ್ಲಿದ್ದು ಅವುಗಳನ್ನು ರಕ್ಷಣೆ ಮಾಡುವುದರಿಂದ ಮುಂದಿನ ಪೀಳಿಗೆ ಇತಿಹಾಸ ಅರಿಯಲು ಸಹಾಯಕವಾಗುತ್ತದೆ ಎಂದು ಸಹಾಯಕ ಆಯುಕ್ತರಾಗಿದ್ದ ಶಿಂಧೆ ಅವಿನಾಶ್ ಅಭಿಪ್ರಾಯಪಟ್ಟರು . ಪಟ್ಟಣದ ಸಹಾಯಕ ಆಯುಕ್ತರ ಕಛೇರಿ ಸಮೀಪದ ಕೊಠಡಿಯೊಂದರಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಾಚ್ಯವಸ್ತುಗಳ ಸಂಗ್ರಹ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಮ್ಮ ನಾಡಿನ ಇತಿಹಾಸವನ್ನು ಗುರುತಿಸಲು ಹಿಂದಿನ ಪಳಿಯುಳಿಕೆ ನಮಗೆ ಮುಖ್ಯವಾದ ಆಧಾರವಾಗಿದ್ದು ಅಂತಹ ಪಳಿಯುಳಿಕೆಗಳು ವಿನಾಶದ ಅಂಚಿನಲ್ಲಿವೆ […]
Continue Reading