*ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.18(ವಿಜಯ ಮಿತ್ರ ):- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಸಲಾಯಿತು. ಜಿಲ್ಲೆಯ ನಾಲ್ಕು ತಾಲೂಕುಗಳ 48 ಪ್ರೌಢಶಾಲಾ ವಿದ್ಯಾರ್ಥಿಗಳು ಯುವ ಸಂಸತ್‌ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಯುವ ಸಂಸತ್‌ನಲ್ಲಿ ಸಭಾಧ್ಯಕ್ಷರು, […]

Continue Reading

*ಆಟೋ ಚಾಲಕರಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಿದ ಬೆಂಗಳೂರು ಆಟೋ ಸೇನೆ*

ಯಲಹಂಕ :ರಾಜಾನುಕುಂಟೆ ಸೆ. 18( ವಿಜಯಮಿತ್ರ ) : ನಮ್ಮ ಸಂಘಟನೆ ವತಿಯಿಂದ ಚಾಲಕರಿಗಾಗಿ ವಿವಿಧ ರೀತಿಯ ವಿಶೇಷ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡಲಾಗುತ್ತಿದ್ದು. ವಾಹನ ಚಾಲಕರಿಗೆ ಸಮಸ್ಯೆ ಎದುರಾದಲ್ಲಿ ನಮ್ಮ ಬೆಂಗಳೂರು ಆಟೋ ಸೇನೆ ಸದಾ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಬೆಂಗಳೂರು ಆಟೋ ಸೇನೆ ರಾಜ್ಯಾಧ್ಯಕ್ಷ ಎಂ.ಆರ್‌.ಚೇತನ್‌ ತಿಳಿಸಿದರು. ಆಟೋಚಾಲಕರಿಗೆ ಕಾನೂನು ಅರಿವು ಮತ್ತು ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರು ಆಟೋ ಸೇನೆ ವತಿಯಿಂದ ಆಟೋ ಚಾಲಕರ ಜಾಗೃತಿ ಅಭಿಯಾನ & ಜನಸ್ಪಂದನ ಕಾರ್ಯಕ್ರಮವನ್ನು ರಾಜಾನುಕುಂಟೆಯ […]

Continue Reading

*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿ ನಿರ್ಮಿಸುವ ಮೂಲಕ ಒಗ್ಗಟ್ಟಿನ ಪ್ರದರ್ಶನ*

ದೊಡ್ಡಬಳ್ಳಾಪುರ ವಿಜಯಮಿತ್ರ : ಅಂತಾರಾಷ್ಟ್ರೀಯ    ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಣಿ‌ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಗರದ ಪ್ರವಾಸಿ ಮಂದಿರದ ಬಳಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕೆ ಎಚ್ ಮುನಿಯಪ್ಪ, ಉಪ ವಿಭಾಗಾಧಿಕಾರಿ ದುರ್ಗಾ ಶ್ರೀ, ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ ಸೇರಿದಂತೆ ಹಲವರು ಭಾಗವಹಿಸಿ ಕಾರ್ಯಕ್ರಮ […]

Continue Reading

*ದೊಡ್ಡಬಳ್ಳಾಪುರ: ಬಿಜೆಪಿ ನಗರ ಮಂಡಲ ಪದಾಧಿಕಾರಿಗಳ ಆಯ್ಕೆ : ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾಗಿ ಶಂಕರ್ ನೇಮಕ*

ದೊಡ್ಡಬಳ್ಳಾಪುರ (ವಿಜಯಮಿತ್ರ ): ಭಾರತೀಯ ಜನತಾ ಪಾರ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ನಗರಮಂಡಲ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.     ದೊಡ್ಡಬಳ್ಳಾಪುರ ನಗರ ಮಂಡಲದ, ಎಸ್.ಸಿ ಮೋರ್ಚಾ ಉಪಾಧ್ಯಕ್ಷರನ್ನಾಗಿ ಶಂಕರ್ ರವರನ್ನು ಆಯ್ಕೆ ಮಾಡಲಾಯಿತು.     ನಗರದ ಬಿಜೆಪಿ ಕಛೇರಿಯಲ್ಲಿ ನೆಡದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಮುದ್ದಪ್ಪ ಮಾತನಾಡಿ ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವ ಮೂಲಕ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಡಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು […]

Continue Reading

*ಕನ್ನಡಿಗರು ಇಂದು ನಮ್ಮ ಹಕ್ಕಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ – ಸಂಜೀವ್ ನಾಯಕ್*

ದೊಡ್ಡಬಳ್ಳಾಪುರ ಆಗಸ್ಟ್ 12 ( ವಿಜಯಮಿತ್ರ ): ನಗರ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಹಿಂದಿ ಭಾಷೆ ಏರುತ್ತಿರುವ ಮತ್ತು ನನೆಗುದಿಗೆ ಬಿದ್ದಿರುವ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ, ಹಾಗೂ ರಾಜ್ಯದ ತೆರಿಗೆಯಲ್ಲಿ ಕರ್ನಾಟಕಕ್ಕೆ ಬರಬೇಕಾದ ವಿವಿಧ ಹಣಕಾಸು ಯೋಜನೆಗಳಲ್ಲಿ ವಂಚನೆ ಮಾಡುತ್ತಿರುವ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ ನೆಡೆಸಲಾಯಿತು ನಗರದ ಭಗತ್ ಸಿಂಗ್ ಮೈದಾನದ ಬಳಿ ಇರುವ ಅಂಚೆ ಕಚೇರಿಯ ಆವರಣದಲ್ಲಿ ಕನ್ನಡ ಪಕ್ಷದ ವತಿಯಿಂದ ಕೇಂದ್ರ ಸರಕಾರದ ಧೋರಣೆ […]

Continue Reading

*ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ: ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಲು ಅಗ್ರಹ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 12 : “ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನ ಗೊಳಿಸುವಂತೆ ಆಗ್ರಹಿಸಿ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾ ಸಂಚಾಲಕ ರಾಮಮೂರ್ತಿ ( ರಾಮುನೇರಳಘಟ್ಟ) ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು “ಬೃಹತ್ ತಮಟೆ ಚಳುವಳಿ” ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಿದರು. ತಮಟೆ ಬಾರಿಸಿ ಪಾದಯಾತ್ರೆ ಮೂಲಕ […]

Continue Reading

*Doddaballapura: ವಿಶ್ವಕರ್ಮ ಯೋಜನೆ ತರಬೇತಿ ಕುರಿತು ಆರೋಪ : ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುವಂತೆ ಸಾರ್ವಜನಿಕರ ಅಗ್ರಹ*

ದೊಡ್ಡಬಳ್ಳಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ತರಬೇತಿಯು ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದೆ. ನಗರದ ಅರಳು ಮಲ್ಲಿಗೆ ಬಾಗಿಲು ಸಮೀಪವಿರುವ ಖಾಸಗಿ ವಿದ್ಯಾಸಂಸ್ಥೆಯಲ್ಲಿ ವಿಶ್ವಕರ್ಮ ಯೋಜನೆಯ ತರಬೇತಿ ನೀಡಲಾಗುತ್ತಿದೆ. ದೀಪಕ್ ಎಂಬುವವರು ತರಬೇತಿ ಕಾರ್ಯಕ್ರಮದ ಗುತ್ತಿಗೆ ಪಡೆದಿದ್ದು, ಫಲಾನುಭವಿಗಳಿಗೆ ಯಾವುದೇ ಸಮರ್ಪಕ ತರಬೇತಿ ನೀಡುತ್ತಿಲ್ಲ ಎನ್ನಲಾಗುತ್ತಿದೆ. ಜನರನ್ನು ತರಬೇತಿ ಕೇಂದ್ರಕ್ಕೆ ಕರೆಸಿ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ದಿನಪೂರ್ತಿ ಅಲ್ಲೇ ಇರಿಸಿಕೊಂಡು ಯಾವ ತರಬೇತಿಯೂ ನೀಡದೇ […]

Continue Reading

*ವೇತನ ಕೊಡದ ಖಾಸಗಿ ಕಾರ್ಖಾನೆ ವಿರುದ್ಧ ಕಾರ್ಮಿಕರ ಪ್ರತಿಭಟನೆ*

ದೊಡ್ಡಬಳ್ಳಾಪುರ : ಕಾರ್ಮಿಕರಿಂದ ಪ್ರತಿ ತಿಂಗಳು ಕೆಲಸ ಮಾಡಿಸಿಕೊಂಡು ಸಂಬಳ ಕೊಡದೆ ಸತಾಯಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಒಡೆತನದ ವಯಾ ಜೀನ್ಸ್ ಖಾಸಗಿ ಕಾರ್ಖಾನೆ ವಿರುದ್ಧ ಕೆ ಎಸ್ ಎಂಟರ್ಪ್ರೈಸಸ್ ನ – ಗುತ್ತಿಗೆದಾರ ಏನ್. ಸಿ ಸುರೇಶ್ ಕಾರ್ಖಾನೆ ಮುಂಭಾಗ ಸಂಬಳ ನೀಡುವಂತೆ ಆಗ್ರಹಿಸಿ – ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ)ಯ ಜಿಲ್ಲಾ ಘಟಕ ಅಧ್ಯಕ್ಷ ಪುರುಷೋತ್ತಮ್ ಗೌಡ ಹಾಗೂ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ನಾಯಕ ಪಾಲ್ಗೊಂಡು […]

Continue Reading

*ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ-ಸಿದ್ದು ಬಿರಾದಾರ*

ದೊಡ್ಡಬಳ್ಳಾಪುರ (ವಿಜಯಮಿತ್ರ ) : ಗೊಂಬೆಯಾಟವು  ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು  ಸಮಾಜಕ್ಕೆ  ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು  ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು. ಅವರು ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ […]

Continue Reading

*ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು – ಎಂ ಅನಿತಾ*

ದೊಡ್ಡಬಳ್ಳಾಪುರ (ವಿಜಯಮಿತ್ರ ): ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿಗಳಾದ ಶ್ರೀಮತಿ ಎಂ. ಅನಿತಾ   ಹೇಳಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಶುದ್ಧವಾದ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು  ಉಳಿಯುತ್ತದೆ ಮತ್ತು […]

Continue Reading