*ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ*

ದೊಡ್ಡಬಳ್ಳಾಪುರ ಸೆ. 01 (ವಿಜಯಮಿತ್ರ):- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು […]

Continue Reading