ಕಿತ್ತೂರು ರಾಣಿ ಚೆನ್ನಮ್ಮ ತಮ್ಮ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ – ಪ್ರೊ.ಕೆ.ಆರ್.ರವಿಕಿರಣ್
ದೊಡ್ಡಬಳ್ಳಾಪುರ : ಭಾರತೀಯ ಮಹಿಳೆಯರು ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ ತಮ್ಮದೇ ಹೆಜ್ಜೆ ಗುರುತು ಉಳಿಸಿದ್ದಾರೆ. ಇಂದಿಗೂ ಸಹ ಬಾಹ್ಯಾಕಾಶಯಾನದಲ್ಲಿ ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ ಎಂದುಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕಿತ್ತೂರು ರಾಣಿ […]
Continue Reading