ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ರಕ್ಷಣೆಗೆ ಮುಂದಾಗಿ – ಡಾ. ಸುನಿಲ್ ಕುಮಾರ್

ದೊಡ್ಡಬಳ್ಳಾಪುರ ಅ.1 ( ವಿಜಯಮಿತ್ರ ): ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆತ್ರೇಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಕೊಡಿಗೇಹಳ್ಳಿಯಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳು ದೀಪ ಬೆಳಗುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಡ್ಯಾಪ್ಕೂ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ನಾಗೇಶ್ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಆಚರಣೆಯನ್ನು ಕುರಿತು ಪ್ರಾಸ್ತಾವಿಕ ಭಾಷಣ ಮಾಡಿದರು.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ […]

Continue Reading