ಫಾಕ್ಸ್ ಕಾನ್ ಕಂಪನಿಯ ವಾಹನದಿಂದ ಅಪಘಾತ : ಬೈಕ್ ಸವಾರರ ಸ್ಥಿತಿ ಚಿಂತಾಜನಕ : ಗಾಯಾಳುಗಳು ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ :ಫಾಕ್ಸ್ ಕಾನ್ (ಆಪಲ್ ಕಂಪನಿ) ಯ ಕರುನಾಡು ಬಸ್, ಇನೋವಾ ಕಾರು ಮತ್ತು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆ ರಘುನಾಥಪುರ ಮುಖ್ಯ ರಸ್ತೆ ಜೆ ಕೆ ಪೈಂಟ್ಸ್ ಕಾರ್ಖಾನೆಯ ಸಮೀಪ ನಡೆದಿದೆ. ಫಾಕ್ಸ್ ಕಾನ್ (ಆಪಲ್ ಕಂಪನಿ) ಯ ಕರುನಾಡು ಬಸ್ ನ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.   ಈ ಕುರಿತಂತೆ ಪ್ರತ್ಯಕ್ಷದರ್ಶಿ, ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ ಡಿ ಕ್ರಾಸ್ ಕಡೆಯಿಂದ ಪೋಕ್ಸಾನ್ ಕಂಪನಿಗೆ […]

Continue Reading

ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಹಾಗೂ ಬಿಜೆಪಿ ಪಕ್ಷದ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥವಾಗಿ 1000ಕ್ಕೂ ಅಧಿಕ ಶಾಲಾ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ

ದೊಡ್ಡಬಳ್ಳಾಪುರ : ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಎಸ್ ಎಸ್ ಎಲ್ ಸಿ ಅಥವಾ ಪಿ ಯು ಸಿ ಯಲ್ಲಿ ಶೇಕಡಾ 80ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ 1000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಹ ಧನ ವಿತರಣೆ ಮಾಡಲಾಯಿತು. ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮಕ್ಕೆ ತಾಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳ ಭಾಗವಹಿಸಿದ್ದರು, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುವಂತೆ ವಾಗ್ಮಿಗಳಾದ ಮಂಜುನಾಥ್ ರವರ ನೇತೃತ್ವದಲ್ಲಿ […]

Continue Reading

www.Doddaballapura.com ವೆಬ್ ಸೈಟ್ ನ ಒಂದೇ ಕ್ಲಿಕ್ ನಲ್ಲಿ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಲಭ್ಯ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ತಾಲೂಕಿನಲ್ಲಿ ಸಾರ್ವಜನಿಕರು ತಮ್ಮ ಗ್ರಾಮಗಳ/ ವಾರ್ಡ್ ಗಳ ಸಮಸ್ಯೆ ಕುರಿತಂತೆ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳಿಗೆ ದೂರು ನೀಡುವ ಸಲುವಾಗಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಶಾಸಕ ಧೀರಜ್ ಮುನಿರಾಜು ನೂತನ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ . ಹೌದು www.nammadoddaballapura. com / www.doddaballapura.com ಎಂಬ ವೆಬ್ ಸೈಟ್ ಗಳ ಮೂಲಕ ತಾಲೂಕಿನ ಹಲವು ಸಮಸ್ಯೆಗಳನ್ನು ಬಗೆಹರಿಸಲು ಶಾಸಕ ಧೀರಜ್ ಮುನಿರಾಜು ನಿರ್ಧರಿಸಿದ್ದು, ಈ ವೆಬ್ ಸೈಟ್ ಗಳಲ್ಲಿ ಗ್ರಾಮ ಪಂಚಾಯಿತಿ ಹಾಗೂ […]

Continue Reading

ಫಾಕ್ಸ್ ಕಾನ್ ಕಂಪನಿ ಬಸ್ ಮತ್ತು ಬೈಕ್ ನಡುವೆ ಅಪಘಾತ : ಇಬ್ಬರ ಸ್ಥಿತಿ ಚಿಂತಾಜನಕ

ದೊಡ್ಡಬಳ್ಳಾಪುರ :ಫಾಕ್ಸ್ ಕಾನ್ (ಆಪಲ್ ಕಂಪನಿ) ಯ ಕರುನಾಡು ಬಸ್ ಹಾಗೂ ಬೈಕ್ ಸವಾರರ ಸ್ಥಿತಿ ಚಿಂತಾಜನಕವಾಗಿದೆ.       ಫಾಕ್ಸ್ ಕಾನ್ (ಆಪಲ್ ಕಂಪನಿ) ಯ ಕರುನಾಡು ಬಸ್ ಹಾಗೂ ಬೈಕ್ ನಡುವೆ ರಘುನಾಥಪುರ ರಸ್ತೆಯಲ್ಲಿ ಜೆಕೆ ಪೇಂಟ್ಸ್ ಪಕ್ಕದಲ್ಲಿ ಅಪಘಾತ ಸಂಭವಿಸಿದೆ. ಇಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.   ಪ್ರಕಾರಣವು ದೊಡ್ಡಬಳ್ಳಾಪುರ ಗ್ರಾಮಾಂತರ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಬಸ್ ಅಪಘಾತಕ್ಕಿಡಾದ ಬೈಕ್ ಅನ್ನು 150 ಅಡಿ ದೂರ ಎಳೆದುಕೊಂಡು […]

Continue Reading

ರಾಜಘಟ್ಟ : ಗುರುವಂದನಾ ಕಾರ್ಯಕ್ರಮ: ಹಳೆಯ ನೆನಪುಗಳನ್ನು ನೆನೆದು ಭಾವುಕರಾದ ವಿದ್ಯಾರ್ಥಿಗಳು

ದೊಡ್ಡಬಳ್ಳಾಪುರ : ರಾಜಘಟ್ಟ ಗ್ರಾಮದ ಮಾರುತಿ ಶಾಲೆಯಲ್ಲಿ 2007ರಿಂದ 2010ನೇ ಸಾಲಿನ ವಿದ್ಯಾರ್ಥಿಗಳು ಗುರು ವಂದನ ಕಾರ್ಯಕ್ರಮವನ್ನು ಆಚರಿಸಿದರು.   ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಶಾಲಾ ದಿನಗಳನ್ನು ನೆನೆದು ಶಿಕ್ಷಕರೊಂದಿಗೆ ಇದ್ದ ಒಡನಾಟವನ್ನು ಹಂಚಿಕೊಂಡರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲಾ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಮುಖ್ಯಪಾಧ್ಯಾಯರಾದ ಎಸ್ ಆದಿಶೇಷಪ್ಪ ಮಾತನಾಡಿ ಇಂತಹ ಕಾರ್ಯಕ್ರಮಗಳು ಶಿಕ್ಷಕರಿಗೆ ಮತ್ತಷ್ಟು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಲಿವೆ, ಶಾಲೆ ಎಂದರೆ ಕೇವಲ ಕಲಿಕೆಯ ಸ್ಥಳವಲ್ಲ, ಇದೊಂದು ಜೀವನದ […]

Continue Reading

ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಬಿಜೆಪಿ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಆರ್ ಪ್ರತಾಪ್ ನೇತೃತ್ವದಲ್ಲಿ ಅನ್ನದಾನ ಮಾಡಲಾಗುತ್ತಿದೆ   ಘಾಟಿ ದನಗಳ ಜಾತ್ರೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ರೈತರು ರಾಸುಗಳನ್ನ ಕೊಳ್ಳುವ ಮತ್ತು ಮಾರುವ ವಹಿವಾಟಿನಲ್ಲಿ ತೊಡಿಗಿಸಿ ಕೊಳ್ಳುತ್ತಾರೆ, ಜಾತ್ರೆಯಲ್ಲಿ ಭಾಗವಹಿಸಿರುವ ರೈತರಿಗೆ ಹಾಗೂ ಸಾರ್ವಜನಿಕರಿಗೆ ವಕೀಲರು ಆಗಿರುವ ಆರ್.ಪ್ರತಾಪ್ ರವರು ಅನ್ನದಾನ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ   ಈ ಕುರಿತು ಬಿಜೆಪಿ […]

Continue Reading

ಮಹಿಳೆಯರ ಮೇಲೆ ಪೆಟ್ರೋಲ್ ಸುರಿದು ದೌರ್ಜನ್ಯ ಆರೋಪ : ಠಾಣೆ ಮೆಟ್ಟಿಲೇರಿದ ದಲಿತ ಕುಟುಂಬ

ದೊಡ್ಡಬಳ್ಳಾಪುರ : ಜಮೀನು ವಂಚನೆ ವಿರುದ್ಧ ದೂರು ದಾಖಲಿಸಿದಕ್ಕೆ, ದಲಿತ ಮಹಿಳೆಯರ ಮೇಲೆ ಪೆಟ್ರೋಲ್ ಸುರಿದು ದೌರ್ಜನ್ಯ ನಡೆಸಲಾಗಿದೆ, ಬೆಂಕಿ ಹಚ್ಚುವ ಯತ್ನದಲ್ಲಿ ಮಹಿಳೆಯರು ಸ್ಥಳದಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ   ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ನರಸಮ್ಮ ಮತ್ತು ಮಮತಾ ಎಂಬ ಮಹಿಳೆಯರ ಮೇಲೆ ದೊಣ್ಣೆ ಮತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ, , […]

Continue Reading

ಪಾಲಕರು ತಮ್ಮ‌ಮಕ್ಕಳ ಕಲಿಕೆ,‌ಪ್ರತಿಭೆಗಳ ಅಭಿರುಚಿಗೆ ತಕ್ಕಂತೆ ಅವಶ್ಯ ವಾತಾವರಣ ಕಲ್ಪಿಸಿ – ಪ್ರೊ. ಭರತ್ ಗೋಪಾಲನ್

ನೆಲಮಂಗಲ: ಶಿಕ್ಷಣ ಸಂಸ್ಥೆಗಳು ಇಂದಿನ ವಿದ್ಯಾರ್ಥಿಗಳಲ್ಲಿ ಬಿತ್ತುವ ಗುಣಾತ್ಮಕ ಚಿಂತನೆಗಳು ಭವಿಶ್ಯದ ಅಭಿವೃದ್ಧಿ ಶೀಲ ದೇಶ ನಿರ್ಮಾಣಕ್ಕೆ‌ ಸಹಕಾರಿಯಾಗಲಿದೆ ಎಂದು ಜಿಐಬಿಎಸ್ ಬಿಸಿನೆಸ್ ಸ್ಕೂಲ್ ಮುಖ್ಯಸ್ಥ ಪ್ರೊ. ಭರತ್ ಗೋಪಾಲನ್ ತಿಳಿಸಿದರು.   ತಾಲೂಕಿನ ಕಂಬಯ್ಯನ ಪಾಳ್ಯ ಗ್ರಾಮದಲ್ಲಿ ಹರ್ಷ ಸಮೂಹ ಶಿಕ್ಷಣ ಸಂಸ್ಥೆಗಳ ಫೇಸ್ ‌2 ರಲ್ಲಿ‌ ಹರ್ಷ ಸಮೂಹ ಶಿಕ್ಷಣ ಸಂಸ್ಥೆಗಳ 12 ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ಒಳ್ಳೆಯ‌ ಚಿಂತನೆ ಆಲೋಚನೆಗಳಿಂದ ಗುಣಾತ್ಮಕ‌ ಮನಸ್ಸು ರಚೆನೆಯಾಗುವಂತೆ ಪಾಲಕರ ನಿರೀಕ್ಷೆಗೆ ಮೀರಿ […]

Continue Reading

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಲಿ ಎಂದು ಘಾಟಿ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಶಸ್ತ್ರಚಿಕಿತ್ಸೆಗೆಂದು ಅಮೇರಿಕಾ ಗೆ ತೆರಲಿರುವ ನಟ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಿ ಭಾರತಕ್ಕೆ ಆಗಮಿಸಲಿ ಎಂದು ಸಂಕಲ್ಪಿಸಿ ತಾಲ್ಲೂಕು ಶಿವರಾಜ್ ಕುಮಾರ್ ಅಭಿಮಾನಿಗಳ ವತಿಯಿಂದ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.   ಈ ಕುರಿತು ಮುಖಂಡರಾದ ಚೌಡರಾಜ್ ಮಾತನಾಡಿ ಘಾಟಿ ಸುಬ್ರಮಣ್ಯ ದೇವಾಲಯಕ್ಕೂ ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭವ ಸಂಬಂಧವಿದೆ, ದೊರೆ,ನಂಜುಂಡಿ, ನಮ್ಮೂರು ಹುಡ್ಗ ಸೇರಿದಂತೆ ಹಲವು ಚಿತ್ರಗಳ ಚಿತ್ರೀಕರಣ ಸಂದರ್ಭದಲ್ಲಿ ಭಾಗವಹಿಸಿದರು, ಅಭಿಮಾನಿಗಳ ಆರಾಧ್ಯ ನಟ ಹ್ಯಾಟ್ರಿಕ್ ಹೀರೋ […]

Continue Reading

ರೈತರ ಪಾದಪೂಜೆ ಮಾಡುವ ಮುಖಾಂತರ ರಾಷ್ಟ್ರೀಯ ರೈತ ದಿನವನ್ನು ವಿಶೇಷವಾಗಿ ಆಚರಿಸಿದ ನವ ಕರ್ನಾಟಕ ಯುವಶಕ್ತಿ ವೇದಿಕೆ

ದೊಡ್ಡಬಳ್ಳಾಪುರ: ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ರಾಷ್ಟ್ರೀಯ ರೈತ ದಿನವನ್ನು ರೈತರ ಪಾದ ಪೂಜೆ ಮಾಡುವ ಮೂಲಕ ವಿಶೇಷವಾಗಿ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದನಗಳ ಜಾತ್ರೆಯಲ್ಲಿ ಆಚರಿಸಲಾಗಿದೆ.   ಕಳೆದ ಮೂರು ದಿನಗಳಿಂದ ನಿರಂತರವಾಗಿ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ವಿತರಣೆ ಮಾಡುವ ಕಾರ್ಯಕ್ರಮವನ್ನು ಹಳ್ಳಿ ರೈತ ಅಂಬರೀಶ್ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು , ಡಿಸೆಂಬರ್ 23 ರಂದು ರಾಷ್ಟ್ರೀಯ ರೈತ ದಿನವನ್ನು ಐದು ಜಿಲ್ಲೆಗಳ ರೈತರಿಗೆ ಪಾದ ಪೂಜೆ […]

Continue Reading