ದೊಡ್ಡತುಮಕೂರು ಗ್ರಾಮದಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ವ್ಯಸಂಗ ಮಾಡುತ್ತಿರುವ ಶಾಲಾ ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸುವ ಮೂಲಕ 69 ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಯಿತು   ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸುವ ಮೂಲಕ ಉತ್ತಮ ಆರೋಗ್ಯ ನಿರ್ವಹಣೆ ಕುರಿತು ಅರಿವು ಮೂಡಿಸಲಾಯಿತು     ಮುಖ್ಯ ಅತಿಥಿ ಗಳಾದ ಖ್ಯಾತ ವೈದ್ಯರು ಡಾ ಅಂಜಿನಪ್ಪ ಮಾತನಾಡಿ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ, ಭಾಷೆಯ ಜೀವಂತಿಕೆ ಕಾಪಾಡುವುದು […]

Continue Reading

ಸರ್ಕಾರಿ ಜಮೀನನ್ನು ಉಳಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರಬುದ್ಧ ಕರ್ನಾಟಕ ಭೀಮ ಸೇನೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಅರೇಹಳ್ಳಿ ಗುಡ್ಡದಹಳ್ಳಿ ಗ್ರಾಮದ ಸರ್ವೆ ನಂ.57ರಲ್ಲಿ 10 ಎಕರೆ 25 ಗುಂಟೆ ಜಮೀನಿನ ಪೈಕಿ 6 ಎಕರೆ ಜಮೀನಿಗೆ ಸಂಬಂಧಿಸಿದಂತೆ ಕಾನೂನು ಬಾಹಿರವಾಗಿ ಮಂಜೂರು ಮಾಡಿಕೊಂಡಿರುವ ಜಮೀನನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಹಾಗೂ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು     ಈ ಕುರಿತು ದಲಿತ ಮುಖಂಡ , ಸಂಘಟನೆಯ ಸಂಸ್ಥಾಪಕ ಅಧ್ಯಕ್ಷಯು. ಮುನಿರಾಜು ಮಾತನಾಡಿ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, […]

Continue Reading

ರಾಜ್ಯ ವಿ-ಕರವೇ ಹಾಗೂ ಕನ್ನಡ ಪರ ಸಂಘಟನೆಯ ಒಕ್ಕೂಟ ದಿಂದ 69 ನೇ ಕನ್ನಡ ರಾಜ್ಯೋತ್ಸವ ಹಾಗು 51 ನೇ ಸುವರ್ಣ ಮಹೋತ್ಸವವನ್ನು ಆಚರಣೆ

ದೊಡ್ಡಬಳ್ಳಾಪುರ : ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಹಾಗು ಕನ್ನಡ ಪರ ಸಂಘಟನೆಯ ಒಕ್ಕೂಟ ದಿಂದ 69 ನೇ ಕನ್ನಡ ರಾಜ್ಯೋತ್ಸವ ಹಾಗು 51 ನೇ ಸುವರ್ಣ ಮಹೋತ್ಸವವನ್ನು ಆಚರಣೆ ಮಾಡಲಾಯಿತು.   ನಗರದ ಡಿಕ್ರಾಸ್ ಮುಖ್ಯ ರಸ್ತೆಯಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮವನ್ನು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಎ. ನಂಜಪ್ಪ ಉದ್ಘಾಟನೆ ಮಾಡಿ ಮಾತನಾಡಿದರು, ಭಾರತದ ಸ್ವಾತಂತ್ರ್ಯದ ನಂತರ ದೇಶದ […]

Continue Reading

ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ ಆಸ್ಪತ್ರೆ

ಬೆಂಗಳೂರು ಡಿ21 : ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆ ನಾಳೆ ಮುಖ್ಯಮಂತ್ರಿಗಳಿಂದ ನೆರವೇರಲಿದೆ.   ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ […]

Continue Reading

ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ : ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.   ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. […]

Continue Reading

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

ಕಲಬುರಗಿ ಡಿ22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.   ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌.   ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.   ತೊಗರಿ ಪ್ಯಾಕೇಜ್ ತೊಗರಿ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ […]

Continue Reading

ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ: ಶಾಸಕ ಧೀರಜ್ ಮುನಿರಾಜು ಸೇರಿದಂತೆ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50 ಲಕ್ಷ ರೂಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.   ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿಕೊಡಲು, ರಸ್ತೆ ಅಭಿವೃದ್ಧಿಗೆ ಹಾಗೂ ರಸ್ತೆ ಅಗಲೀಕರಣಕ್ಕೆ ಅನುದಾನ […]

Continue Reading

ಸ್ವಚ್ಛ ಶನಿವಾರ: ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿಯ ವಿಶೇಷ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ದೊಡ್ಡಬಳ್ಳಾಪುರ : ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಜಿಂಕೆ ಬಚ್ಚಹಳ್ಳಿಯ ದೊಡ್ಡಕುಂಟೆ ಸ್ಥಳವನ್ನು ಸ್ವಚ್ಛ ಮಾಡುವುದರ ಮೂಲಕ ಗ್ರಾಮ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.   ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲೀಲಮ್ಮ ಪಿಳ್ಳೇಗೌಡ ಹಾಗೂ ಉಪಾಧ್ಯಕ್ಷರಾದ ಮಾರಪ್ಪ ಭಾಗವಹಿಸಿ ಶುಭ ಹಾರೈಸಿದರು.   ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ ಸ್ವಚ್ಚ ಶನಿವಾರವೆಂದರೆ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಪಂಚಾಯಿತಿ ವ್ಯಾಪ್ತಿಯ ಒಂದೊಂದು ಗ್ರಾಮದ ಸ್ವಚ್ಛತೆ ಮಾಡುವ ಮೂಲಕ […]

Continue Reading

ಪ್ರಶಾಸನ್ ಗಾಂವ್ ಕೀ ಓರ್ ವಿಶೇಷ ಆಂದೋಲನ: ಫಲಾನುಭವಿಗಳಿಗೆ ಸವಲತ್ತು ವಿತರಿಸಿದ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ಬೆಂ.ಗ್ರಾ. ಜಿಲ್ಲೆ, ಡಿ.20 : ಉತ್ತಮ ಆಡಳಿತ ಸಪ್ತಾಹ-2024′ ರ ಶಿಬಿರದ ಭಾಗವಾಗಿ ಪ್ರಶಾಸನ್ ಗಾಂವ್ ಕೀ ಓರ್ ವಿಶೇಷ ಅಭಿಯಾನವನ್ನು ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.   ದೇವನಹಳ್ಳಿ ತಾಲೂಕು ಕಛೇರಿಯಲ್ಲಿ ಪ್ರಶಾಸನ್ ಗಾಂವ್ ಕೀ ಓರ್ ಅಭಿಯಾನದ ಭಾಗವಾಗಿ ಇಂದು ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಪ್ರಮಾಣ ಪತ್ರ […]

Continue Reading

ಉಚಿತ ಜಾನುವಾರು ಮೇವು ವಿತರಣೆ: ರೈತರಿಗೆ ಅನುಕೂಲಕರ

ದೊಡ್ಡಬಳ್ಳಾಪುರ, (ಡಿ 21): ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಭಾಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿರುವ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು  ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಉದ್ಘಾಟಿಸಿ ಮಾತನಾಡಿ, ದನಗಳ ಜಾತ್ರೆಗೆ ಸರ್ಕಾರದ ವತಿಯಿಂದ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಿದ್ದಾರೆ. ಇದರ ಜೊತೆಗೆ ಸ್ಥಳೀಯ ಸಂಘಟನೆ ನವ ಕರ್ನಾಟಕ ಯುವಶಕ್ತಿ ವೇದಿಕೆಯವರು ಉಚಿತ ಜಾನುವಾರು ಮೇವು ನೀಡುತ್ತಿರುವುದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಜಾತ್ರೆಯ ರೈತರು ಕಾರ್ಯಕ್ರಮದ  ಸದುಪಯೋಗ […]

Continue Reading