ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್
ಬೆಂ. ಗ್ರಾ. ಜಿಲ್ಲೆ :- ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳಪೆ ಗುಣಮಟ್ಟದ ಆಹಾರದ ಬಗ್ಗೆ ಮಾಧ್ಯಮಗಳಲ್ಲಿ ಆಗಾಗ […]
Continue Reading