ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ.   ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು […]

Continue Reading

ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ […]

Continue Reading

ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ತೂಬಗೆರೆ ವಲಯದ ಚನ್ನಾಪುರ ಗ್ರಾಮದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ ನೀಡಲಾಯಿತು.   ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನವೀನ್ ಮಾತನಾಡಿ ಮಣ್ಣಿನ ಫಲವತ್ತತೆ ಹೆಚ್ಚಿಸುವ ಬಗ್ಗೆ ಹಾಗೂ ಹವಾಮಾನ ವೈಪರಿತ್ಯದಿಂದ ಕೃಷಿ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು, ಮತ್ತು ಸಿರಿಧಾನ್ಯಗಳು ನಮ್ಮ ಆರೋಗ್ಯಕ್ಕೆ ಸಹಕಾರಿಯಾಗುವುದಷ್ಟೇ ಅಲ್ಲದೆ ರೈತರಿಗೆ ವಾಣಿಜ್ಯ ಬೆಳೆಯಾಗಿ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಲು […]

Continue Reading

ನಾಡಿನ  ಪ್ರತಿಯೊಬ್ಬರು  ಕನ್ನಡ‌‌ದ   ಅಸ್ಮಿತೆ ಮತ್ತು ಅನನ್ಯತೆ  ಬಗ್ಗೆ ಹೆಮ್ಮೆ ಪಡಬೇಕು – ಪ್ರೊ.ಕೆ.ಆರ್.ರವಿಕಿರಣ್

ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಲು ಬೆಳೆಸಲು ಸಹಕಾರಿಯಾಯಿತು ಎಂದು  ಪ್ರಾಧ್ಯಾಪಕ ಮತ್ತು  ಕವಿ‌ ಕೆ.ಎಂ. ಮಹಾದೇವಪ್ಪ  ತಿಳಿಸಿದರು.   ‌‌‌‌      ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ  ವಿದ್ಯಾರ್ಥಿನಿಲಯದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕರ್ನಾಟಕ ಏಕೀಕರಣ ಚಳುವಳಿ ಎಂಬ ವಿಷಯ ಕುರಿತು ಉಪನ್ಯಾಸ ಮತ್ತು ಕಲಾವಿದರಿಗೆ ಸನ್ಮಾನ  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು  .ಕನ್ನಡ ಭಾಷಿಗರ ನಾಡನ್ನು ಒಗ್ಗೂಡಿಸಲು  ಭಾರತ […]

Continue Reading

ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.   ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.   ನಂತರ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬಡವರ ದೀನ ದಲಿತರ, ಶೋಷಿತ ವರ್ಗಗಳ ಅಭಿವೃದ್ಧಿಗೆ ದುಡಿದರು. ಸಾಮಾಜದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಸಿಗಬೇಕು ಎನ್ನುವುದು […]

Continue Reading

ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿ ಗ್ರಾಮಸ್ಥರ ಹೋರಾಟಕ್ಕೆ ಮಹಿಳಾ ಶಕ್ತಿ ಸಾಥ್ : ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಲಿದೆ ಎಂದ ಮಹಿಳಾ ಹೋರಾಟಗಾರರು

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಅರ್ಕಾವತಿ ನದಿ ಹೋರಾಟ ಸಮಿತಿಯು ಶುದ್ಧ ನೀರಿಗಾಗಿ ನಿರಂತರ ಹೋರಾಟ ನೆಡೆಸುತ್ತಿದ್ದೂ ಯಾವುದೇ ಪ್ರಯೋಜನವಾಗಿಲ್ಲ ಹಾಗಾಗಿ ಗ್ರಾಮದ ಮಹಿಳಾ ಶಕ್ತಿ ಹೋರಾಟದಲ್ಲಿ ಕೈಜೋಡಿಸುವ ಮೂಲಕ ಪ್ರತಿಭಟನೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಗ್ರಾಮ ಪಂಚಾಯತಿ ಸದಸ್ಯೆ ಚೈತ್ರ ಭಾಸ್ಕರ್ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿ ಗ್ರಾಮಸ್ಥರು ನಿರಂತರ […]

Continue Reading

ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.   ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು […]

Continue Reading

21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆ : ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ : 21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಿದರು.   ನಂತರ ಮಾತನಾಡಿ ಜಾನುವಾರು ಗಣತಿ ಸಮೀಕ್ಷೆಯಲ್ಲಿ ಎಲ್ಲಾ ಜಾನುವಾರುಗಳ ಸವಿವರ ಗಣತಿ ಸಂಗ್ರಹಿಸಲಾಗುವುದು. ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆಧುನಿಕ ತಂತ್ರಜ್ಞಾನದ ಮೂಲಕ ನಿಖರವಾಗಿ ಜಾನುವಾರು ಗಣತಿ ಮಾಡಲಾಗುವುದು. ಈ ಸಮೀಕ್ಷಾ ವರದಿ […]

Continue Reading

ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ : ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ – ಸಚಿವ ಕೆಎಚ್ ಮುನಿಯಪ್ಪ

ಬೆಂ. ಗ್ರಾ. ಜಿಲ್ಲೆ ಡಿ.04 : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.   ದೇವನಹಳ್ಳಿ […]

Continue Reading

ವಿಶ್ವ ವಿಶೇಷಚೇತನರ ದಿನಾಚರಣೆ : ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಭಾಗಿ

ಬೆಂ.ಗ್ರಾ. ಜಿಲ್ಲೆ, :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಭೋಲಾ ಪಂಡಿತ್ ಅವರು ಹೇಳಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ‌ಚೇತನರ ಹಾಗೂ ಹಿರಿಯ […]

Continue Reading