ಶ್ರೀ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ : ಸ್ಥಳೀಯ ಶಾಸಕ ಧೀರಜ್ ಮುನಿರಾಜು ಸೇರಿ ಹಲವು ಗಣ್ಯರು ಭಾಗಿ
ದೊಡ್ಡಬಳ್ಳಾಪುರ : ದರ್ಗಾಜೋಗಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಭಾರತೀಯ ಜನತಾ ಪಾರ್ಟಿ, ಶ್ರೀ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ (ರಿ) ದೊಡ್ಡಬಳ್ಳಾಪುರ ಮತ್ತು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು ಭಾಗವಹಿಸಿ ಮಾತನಾಡಿದರು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ಈ ಬೃಹತ್ ಆರೋಗ್ಯ […]
Continue Reading