ವಯೋವೃದ್ದರಿಗೆ ಹೊದಿಕೆ ವಿತರಣೆ ಮಾಡುವ ಮೂಲಕ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ವಾಗತಿಸಿದ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್
ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದಲ್ಲಿ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಜೊತೆಗೆ ವಯೋವೃದ್ಧರಿಗೆ ಹೊದಿಕೆ ವಿತರಣೆ ಮಾಡಲಾಗಿದೆ, ಸ್ವಾಮಿ ವಿವೇಕಾನಂದರ ಜಯಂತಿಯ ದಿನದಂದು ಸದಾ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಸಂಭ್ರಮಿಸುವುದು ನಮ್ಮ ತಂಡದ ಹೆಮ್ಮೆ ಎಂದು ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು 1755ನೇ ದಿನಗಳಿಂದ ನಿರಂತರವಾಗಿ ತಾಲೂಕಿನ ದರ್ಗಾ ಜೋಗಿಹಳ್ಳಿಯಲ್ಲಿ ನೆಡೆಯುತ್ತಿರುವ ಅನ್ನದಾಸೋಹ […]
Continue Reading