ವಿಷೇಶ ಪ್ರೋತ್ಸಾಹಧನಕ್ಕಾಗಿ ಬಿ.ಎಡ್ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ 2025ರ ಜನವರಿ 20 ರ ವರೆಗೂ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ: 08022866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ […]

Continue Reading

ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜನವರಿ 11: ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.   ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು […]

Continue Reading

ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಐತಿಹಾಸಿಕ ಭೇಟಿ : ಸ್ವಾತಂತ್ರ್ಯ ನಂತರ ಕಾರ್ಖಾನೆಗೆ ಭೇಟಿ ನೀಡಿದ ಮೊದಲ ಉಪ ರಾಷ್ಟ್ರಪತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು.   ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು.   ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ತಮ್ಮ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಕಾರ್ಖಾನೆಗೆ ಶನಿವಾರ […]

Continue Reading

ನುಡಿ ನಮನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರ ಸ್ವಾಮಿ ಮಾತು

ದೊಡ್ಡಬಳ್ಳಾಪುರ : ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಲು ಅವಿರತ ಹೋರಾಟ ನೆಡೆಸಿದ ಅಪ್ಪಯ್ಯಣ್ಣ ನವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ, ಸಹಕಾರ ಹಾಗೂ ಪಂಚಾಯತಿ ರಾಜಕೀಯಕ್ಕೆ ಅವರ ಪ್ರಾಮಾಣಿಕ ಸೇವೆ ಸ್ಮರಣಿಯ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ಆಯೋಜಿಸಿದ ನುಡಿ ನಮನ ವೇದಿಕೆಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಅಪ್ಪಯ್ಯಣ್ಣ ಅವರ ಸಾವಿನ ವಿಷಯ ತಿಳಿದಾಗ ನಂಬಲು ಸಾಧ್ಯ ವಾಗಲಿಲ್ಲ,ಈ ಕುರಿತು ತಪ್ಪು ಮಾಹಿತಿ ಇರಬೇಕು ನೋಡಿ […]

Continue Reading

ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ – ಆರ್ ವಿ ಮಹೇಶ್

ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ವಕೀಲರು, ಮುಖಂಡರು ಆದ ಆರ್ ವಿ ಮಹೇಶ್ ರವರನ್ನು ರೋಜಿಪುರ ಯುವಕರು, ಸ್ಥಳೀಯ ಮುಖಂಡರು, ಕನ್ನಡ ಪರ ಹೋರಾಟಗಾರರು ಸನ್ಮಾನಿಸಿ ಗೌರವಿಸಿದರು.   ನಗರದ ರೋಜಿಪುರ ವಾರ್ಡ್ ನ ಮಾರಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಸ್ಥಳೀಯ ಮುಖಂಡರು ಹಾಗೂ ವಕೀಲರಾದ ಆರ್ ವಿ ಮಹೇಶ್ ರವರಿಗೆ ಪುಷ್ಪಮಾಲೆ ಹಾಕುವ ಮೂಲಕ ಸನ್ಮಾನಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು.   […]

Continue Reading

ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನಕ್ಕೆ ವೇದಿಕೆ ಸಜ್ಜು

ದೊಡ್ಡಬಳ್ಳಾಪುರ : ಜನವರಿ 11ರ ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ಜೆಡಿಎಸ್ ಹಿರಿಯ ಮುಖಂಡ ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ, ನುಡಿ ನಮನ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಹಳ್ಳಿ ರೈತ ಅಂಬರೀಷ್ ಮನವಿ ಮಾಡಿದ್ದಾರೆ.   ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ನಿರಂತರ ಜನಸೇವೆ ಸಲ್ಲಿಸಿದ್ದಾರೆ, ಅಲ್ಲದೇ […]

Continue Reading

ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ : ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭಾಗಿ

ದೊಡ್ಡಬಳ್ಳಾಪುರ : ಜೆಡಿಎಸ್ ಹಿರಿಯ ಮುಖಂಡ ದಿವಂಗತ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವು ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಇದೇ ತಿಂಗಳ 11ರಂದು ನಡೆಯಲಿದ್ದು ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವೀಗೊಳಿಸುವಂತೆ ಜೆಡಿಎಸ್ ಮುಖಂಡ ಎಂ. ಶ್ರೀನಿವಾಸ್ ಗೌಡ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು ಬೆಂಗಳೂರು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್‌ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ತಾಲ್ಲೂಕು ಜೆಡಿಎಸ್‌ […]

Continue Reading

ಡಿ ಐ ಪಿ ಆರ್ ಹೊಸ ತಂತ್ರಜ್ಞಾನ : ನಿಮ್ಮ ಪಂಚಾಯತಿ ಸಂಬಂಧಿತ ಮಾಹಿತಿ ಈಗ ವಾಟ್ಸ್ಆಪ್ ನಲ್ಲಿ ಲಭ್ಯ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ವಾಟ್ಸಾಪ್‌ ಮೂಲಕ ಅವಕಾಶ ಕಲ್ಪಿಸಲಾಗಿದೆ.   ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು “ಪಂಚಮಿತ್ರ” ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.   ವಾಟ್ಸ್ ಆಪ್ ನಲ್ಲಿ hi ಎಂದು ಸಂದೇಶ ಕಳುಹಿಸಿದರೆ ಸಾಕು ನಿಮ್ಮ ಚಾಟ್ ಆರಂಭವಾಗುತ್ತಿದೆ, ನಂತರ ಹಂತ ಹಂತವಾಗಿ ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ ನಮೂದಿಸುವ ಮೂಲಕ ಮಾಹಿತಿ, […]

Continue Reading

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಖ್ಯಾತ ನಟ ಕಿಶೋರ್ ನೇಮಕ

ಬೆಂಗಳೂರು : “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಘೋಷವಾಕ್ಯದಡಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು,   ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ನೇಮಕವಾಗಿದ್ದರೆ.   “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಸಾಲುಗಳಿಗೆ ಬದ್ಧವಾಗಿರುವ ನಟ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.      

Continue Reading

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರ ಆಯ್ಕೆ : ದೇವಾಲಯಕ್ಕೆ ಭೇಟಿಕೋಟ್ಟು ಅಧಿಕಾರ ಸ್ವೀಕರಿಸಿದ ನೂತನ ಸದಸ್ಯರು

ದೊಡ್ಡಬಳ್ಳಾಪುರ : ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರು ಇಂದು (ಡಿ. 09) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಭೇಟಿಕೊಟ್ಟು ಅಧಿಕಾರ ಸ್ವೀಕರಿಸಿದರು. ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಕೆಳಕಂಡ 05 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ .ಎನ್.ರಂಗಪ್ಪ ಬಿನ್ ನಾರಾಯಣಸ್ವಾಮಪ್ಪ, ರವಿ ಕೆ.ಎಸ್ ಬಿನ್ ಸೀತಾರಾಮ ರಾವ್,ಲಕ್ಷ ನಾಯಕ ಬಿನ್ ಕಡಿಮೆ ನಾಯಕ,ಮಹೇಶ್ ಕುಮಾರ್, ಆರ್.ವಿ ಬಿನ್ ವೆಂಕಟೇಶ ಆ‌ರ್.ವಿ, ಹೇಮಲತ ಎಂ ಕೋಂ ರಮೇಶ್ […]

Continue Reading