ನಾಳೆ (ಫೆಬ್ರವರಿ 17) ರಾಜಗೋಪುರ ಉದ್ಘಾಟನೆ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ ಫೆ. 17 ರಂದು ನೆಡೆಯಲಿದೆ. ಹಾಗೂ ಇದೇ ದಿನ ಕಲ್ಯಾಣ ಮಂಟಪದ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಹ ನೆರವೇರಲಿದೆ.   ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ,108 ಕಳಸ ಸ್ಥಾಪನೆ, ಗಣಪತಿ ಹೋಮ, ಪಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ  ಮಾಡಲಾಗುತ್ತದೆ.   ಕಾರ್ಯಕ್ರಮದಲ್ಲಿ ಮುಜರಾಯಿ […]

Continue Reading

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬೆಂ.ಗ್ರಾ.ಜಿಲ್ಲೆ, : ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜ ಅವರು ತಿಳಿಸಿದ್ದಾರೆ.   ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸ್ಥಾಪಿಸಲಾಗಿದೆ.   ಜಾತಿ ಮತ್ತು […]

Continue Reading

ಡಾ.ಸುನೀಲ್ ಕುಮಾರ್ ಸ್ಥಾನಕ್ಕೆ ನೂತನ ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಲಕ್ಕಾ ಕೃಷ್ಣಾರೆಡ್ಡಿ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಅಸಮತೋಲನ ಆಸ್ತಿ ಪ್ರಕರಣ ದಾಖಲಾಗಿದ್ದು, ಅವರು ಅದೇ ಹುದ್ದೆಯಲ್ಲಿ ಮುಂದುವರೆದಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅಡ್ಡಿ ಉಂಟುಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಹಾಗೂ ಸಾಕ್ಷಿ ಪುರಾವೆಗಳನ್ನು ನಾಶಗೊಳಿಸುವ ಸಾಧ್ಯತೆಗಳಿರುವುದರಿಂದ ಇವರ ಸ್ಥಳ(ಲೀನ್) ಬದಲಾಯಿಸಲು ಇವರನ್ನು ಕೂಡಲೇ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.   ಈ ಅಧಿಕಾರಿಯು ತಮ್ಮ ಮುಂದಿನ ಸ್ಥಳ […]

Continue Reading

ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ ಬಲವಂತದ ವಸೂಲಾತಿ ಸಲ್ಲದು : ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯ… ಹೊಸ ರೂಲ್ಸ್..!!

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದೆ.   ಆದೇಶದ ಮುಖ್ಯಾಂಶಗಳು ಹೀಗಿವೆ:   ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ […]

Continue Reading

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.   ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ […]

Continue Reading

ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

ದೊಡ್ಡಬಳ್ಳಾಪುರ : ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ ಈ ವೇಳೆ ಜಿಲ್ಲಾ ಕಂದಾಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖ‌ರ್ ಮಾತನಾಡಿ, ಈ ಹಿಂದೆ ಧರಣಿ ನಡೆಸಿದಾಗ ಗ್ರಾಮ ಆಡಳಿತ. ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸು ವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ ಈವರೆಗೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಕೆಲಸದ ಒತ್ತಡ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.ದಿನದಿಂದ ದಿನಕ್ಕೆ ಕೆಲಸದ ಒತ್ತಡಕ್ಕೆ ಸಿಲುಕುವಂತಾಗಿದೆ. […]

Continue Reading

ಗ್ರಾಮ ಪಂಚಾಯಿತಿ ವಿರುದ್ಧ ಬೈರಸಂದ್ರ ಪಾಳ್ಯದ ಗ್ರಾಮಸ್ಥರ ಧರಣಿ… ಏಕೆ?? ಸುದ್ದಿ ನೋಡಿ

ದೊಡ್ಡಬಳ್ಳಾಪುರ: ಪಂಚಾಯಿತಿ ಅಧಿಕಾರಿಗಳು ಹಾಗೂ ಪಂಚಾಯಿತಿ ಅಧ್ಯಕ್ಷರು ಉದ್ದೇಶಪೂರ್ವಕವಾಗಿಯೇ ತಮ್ಮ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡುತ್ತಾ ಏಕ ಪಕ್ಷಯವಾಗಿ ತಮ್ಮ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆಂದು ಆರೋಪಿಸಿ ಬೈರಸಂದ್ರ ಪಾಳ್ಯದ ಗ್ರಾಮಸ್ಥರಾದ ಭಾರ್ಗವ್ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನೆಡೆಸಿದರು.   ಏನಿದು ವಿಚಾರ….??? ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿಗೆ ಹೊಂದಿಕೊಂಡಂತೆ ಬೈರಸಂದ್ರ ಪಾಳ್ಯ ಹಾಗೂ ಗೆಜ್ಜೆಗದಹಳ್ಳಿ ಎರಡು ಪ್ರಮುಖ ಕೆರೆಗಳಿದ್ದು ಕೆರೆಗಳ ಮಣ್ಣು ಊಳೆತ್ತುವ ವಿಚಾರದಲ್ಲಿ ಬಹಳಷ್ಟು ವಿವಾದಗಳು ಉದ್ಭವವಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಸದ್ಯದ ಪರಿಸ್ಥಿತಿಯಲ್ಲಿ […]

Continue Reading

ಫೆ. 24 ರಿಂದ ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಹೋರಾಟ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಕೆ

ಬೀದರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ಆಧಾರದಡಿಯಲ್ಲಿ ಸೇವೆಸಲ್ಲಿಸುತ್ತಿರುವ ಶುಶೂಷಾಧಿಕಾರಿಗಳು ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮಟ್ಟದಲ್ಲಿ ದಿನಾಂಕ: 24/02/2024 ರಂದು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರಿಗೆ ಬೀದರ್ ಜಿಲ್ಲೆಯ ಶುಶೂಷಾಧಿಕಾರಿಗಳು ಮನವಿ ಸಲ್ಲಿಸಿದರು.   ಈ ಕುರಿತು ಶುಶೂಷಾಧಿಕಾರಿಗಳು ಮಾತನಾಡುತ್ತಾ ರಾಷ್ಟ್ರೀಯ ಆರೋಗ್ಯ ಅಭಿಯಾನದ ಶುಶೂಷಾಧಿಕಾರಿಗಳಾದ ನಾವು ಸುಮಾರು 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಅತೀ ಕಡಿಮೆ ವೇತನದಲ್ಲಿ […]

Continue Reading

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ(ಎಸ್.ಸಿ.ಎಸ್.ಪಿ, ಟಿ.ಎಸ್.ಪಿ): ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಬೆಂ ಗ್ರಾ.ಜಿಲ್ಲೆ, ಫೆ.12 : 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ 100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.   ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಸ್.ಸಿ.ಪಿ-ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ಕಾರದಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವು ಸರಿಯಾಗಿ, […]

Continue Reading

ನಾಳೆ(ಫೆ.13)ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ : ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವವು 13-02-2025ನೇ ಗುರುವಾರ ಮಧ್ಯಾಹ್ನ 12.00 ಗಂಟೆಗೆ ನೆಡೆಯಲಿದೆ.   ಹೌದು ಶ್ರೀ ಕ್ರೋಧಿನಾಮ ಸಂವತ್ಸರದ ಮಾಘ ಮಾಸದ ಬಹುಳ ಪ್ರತಿಪತ್ ಮಖಾ ನಕ್ಷತ್ರದ ತಾ॥ 13-02-2025ನೇ ಗುರುವಾರ ಮಧ್ಯಾಹ್ನ 12.00 ಗಂಟೆಯ ಮೇಲೆ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಶ್ರೀಯವರ “ಬ್ರಹ್ಮರಥೋತ್ಸವೆ” ವು ಬಹಳ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.   ತಾ।। 13-02-2025ನೇ ಗುರುವಾರದ ಬ್ರಹ್ಮರಥೋತ್ಸವ ಮತ್ತು ತಾ।। 14-02-2025ನೇ ಶುಕ್ರವಾರ […]

Continue Reading