ತೂಬಗೆರೆ : ನಿಲ್ಲದ ನಿಧಿ ಕಳ್ಳರ ಹಾವಳಿ : ವಾಮಾಚಾರ ಮಾಡಿ ನಿಧಿ ಶೋಧಕ್ಕೆ ಮುಂದಾದ ಕಳ್ಳರು
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಯದ್ದಲಹಳ್ಳಿ ಸಮೀಪವಿರುವ ಮಲೆನಾಡಿನ ಅನುಭವ ನೀಡುವ, ಪ್ರಕೃತಿ ರಮಣೀಯತೆಗೆ ಹೆಸರಾಗಿರುವ ಬೆನಕನಹಳ್ಳ ಶ್ರೀ ಬೆನಕಪ್ಪ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆಯ ದಿನ ವಾಮಾಚಾರ ಮಾಡಿ ನಿಧಿ ಕಳ್ಳರು ಪುರಾತನ ಛತ್ರ ವಿರೂಪಗೊಳಿಸಿ ಹಳ್ಳ ತೆಗೆದು ಹುಡುಕಾಟ ನಡೆಸಿರುವ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿರುವ ಬೆನಕಪ್ಪ ದೇವಾಲಯದ ಛತ್ರದಲ್ಲಿ ನಿಧಿ ಶೋಧಕ್ಕಾಗಿ ದಿಗ್ಭಂಧನ, ಪೂಜೆ, ಮಾಟ, ಮಂತ್ರ ಮಾಡಲಾಗಿದೆ. ಗುಂಡಿ ತೋಡಿ ಕುಡಿಕೆ,ಅರಿಶಿಣ, ಕುಂಕುಮ ಹಾಗೂ ವಾಮಾಚಾರಕ್ಕೆ ಬಳಸುವ ವಸ್ತುಗಳನ್ನು ಉಪಯೋಗಿಸಿ ಶೋಧಕಾರ್ಯ ನಡೆಸಿದ್ದಾರೆ. […]
Continue Reading