ಸಸಿ ನೀಡುವ ಮೂಲಕ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದ ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯ ಆರ್ ವಿ ಮನು

ಬೆಂಗಳೂರು ಗ್ರಾಮಾಂತರ : ನೂತನ ಜಿಲ್ಲಾಧಿಕಾರಿ ರವರನ್ನು ಸ್ವಾಗತ ಕೋರಿದ ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಆರ್ ವಿ ಮನು ಹಾಗೂ ಜಿಲ್ಲಾಧಿಕಾರಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸಭೆ ನೆಡೆಯಿತು   ಸಭೆಗೆ ಮುನ್ನ ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಆರ್ ವಿ ಮನು ಮತ್ತು ಇತರೆ ಸದಸ್ಯರು ಸಸಿ ನೀಡಿ ಸ್ವಾಗತಿಸಿದರು.   ಈ ಕುರಿತು ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ […]

Continue Reading

ಕೊನಘಟ್ಟ : ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33 ನೇ ವರ್ಷದ ಸಂಭ್ರಮದ ಕರಗ ಮಹೋತ್ಸವ

ದೊಡ್ಡಬಳ್ಳಾಪುರ : ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33 ನೇ ವರ್ಷದ ಸಂಭ್ರಮದ ಕರಗ ಮಹೋತ್ಸವ ಕಾರ್ಯಕ್ರಮವು ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗುರುವಾರ ನೆರವೇರಿತು.   ತಾಲ್ಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 9 ರಿಂದ 16ರವರೆಗೆ 33ನೇ ವರ್ಷದ ಕರಗ ಮಹೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಹ್ನಿಕುಲ (ತಿಗಳರ) ಸಂಘದ ನಿರ್ದೇಶಕರಾದ ಕೆ.ಎಂ. ಮಂಜನಾಥ್ ತಿಳಿಸಿದರು. ಈ ಕುರಿತು […]

Continue Reading

“ಗ್ಯಾರಂಟಿ ಅನುಷ್ಠಾನ ಸಮಿತಿ”ಹೆಸರಿನಲ್ಲಿ ಸಾರ್ವಜನಿಕರ ಹಣ ಪೋಲಾಗುತ್ತಿದ್ದು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಕೆ ಆರ್ ಎಸ್ ಸಿದ್ದ – ಬಿ. ಶಿವ ಶಂಕರ್

ದೊಡ್ಡಬಳ್ಳಾಪುರ : ಕೆ ಆರ್ ಎಸ್ ಪಕ್ಷದ ಸದಸ್ಯರು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರ ಕಾರ್ಯನಿರ್ವಹಿಸಲು ಸಿದ್ದರಿದ್ದೇವೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತನ್ನ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನ ಮಾಡಬೇಕೆಂಬ ಉದ್ದೇಶ ಇದ್ದರೆ ಕೆ ಆರ್ ಎಸ್ ಪಕ್ಷದ ಸೈನಿಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸಾರ್ವಜನಿಕ ಹಣವನ್ನು ಉಳಿಸಲಿ ಇಲ್ಲಾ ತಕ್ಷಣವೇ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನು ರದ್ದುಪಡಿಸಲಿ ಎಂದು ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ […]

Continue Reading

ರಾಜಘಟ್ಟ ವಿಎಸ್ಎಸ್ಎನ್ ನೂತನ ಅಧ್ಯಕ್ಷರಾಗಿ ಮುನಿಹನುಮಯ್ಯ, ಉಪಾಧ್ಯಕ್ಷರಾಗಿ ಆನಂದ್ ಅವಿರೋಧ ಆಯ್ಕೆ.

ದೊಡ್ಡಬಳ್ಳಾಪುರ : ತಾಲ್ಲೂಕಿನ ರಾಜಘಟ್ಟ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತಕ್ಕೆ ಮಂಗಳವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕ್ರಮವಾಗಿ ಮುನಿಹನುಮಯ್ಯ, ಆನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ, ಚುನಾವಣಾಧಿಕಾರಿ ನಾಗಮಣಿ ಕೆ.ಎನ್ ಘೋಷಿಸಿದರು.     ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನ ಶಾಸಕ ಧೀರಜ್ ಮುನಿರಾಜು ಅಭಿನಂದಿಸಿ ಮಾತನಾಡಿದರು 2024-29 ನೇ ಸಾಲಿನ ಅವಧಿಗೆ ಈ ಚುನಾವಣೆ ನಡೆದಿದ್ದು ಮುಂದಿನ ಐದು ವರ್ಷಗಳ ಕಾಲ ಸಂಘವು ರೈತರ ಪರವಾಗಿ ನಡೆದುಕೊಂಡು, ಸಂಘವನ್ನ ಲಾಭದತ್ತ […]

Continue Reading

ನಾಳೆ (ಮಾರ್ಚ್ 14) ತೂಬಗೆರೆ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ  ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ, ಸಕಲ ಸಿದ್ದತೆ ನಡೆದಿದೆ. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ.   ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ  ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.   ರಾತ್ರಿ 7 ಗಂಟೆಗೆ  ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ. […]

Continue Reading

ಮಾಚಗೊಂಡನಹಳ್ಳಿ ವಿ. ಎಸ್. ಎಸ್. ಎನ್ ಅಧ್ಯಕ್ಷರಾಗಿ ಜಗನ್ನಾಥ್ ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಮಾಚಗೊಂಡನಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಎನ್.ಜಗನ್ನಾಥ್ ಹಾಗೂ ಉಪಾಧ್ಯಕ್ಷರಾಗಿ ಎ.ಮಂಜುನಾಥ್ ಆಯ್ಕೆಯಾಗಿದ್ದಾರೆ.     ಮಾಚಗೊಂಡನಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ನಾಮಪತ್ರ ಸಲ್ಲಿಸಿದ್ದ ಎನ್ ಜಗನ್ನಾಥ್ ರವರನ್ನು ಅಧ್ಯಕ್ಷರನ್ನಾಗಿ ಹಾಗೂಎ. ಮಂಜುನಾಥ್ ರವರನ್ನು ಉಪಾಧ್ಯಕ್ಷರನ್ನಾಗಿ ಚುನಾವಣಾಧಿಕಾರಿ ಎಂ.ನಾಗಭೂಷಣ್ ರವರು ವಿದ್ಯುಕ್ತವಾಗಿ ಘೋಷಿಸಿದರು. ನೂತನ […]

Continue Reading

ದೊಡ್ಡಬಳ್ಳಾಪುರ ಬಿಜೆಪಿ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ

ದೊಡ್ಡಬಳ್ಳಾಪುರ :ಬಿಜೆಪಿ ನಗರ ಮತ್ತು ತಾಲ್ಲೂಕು ಮಹಿಳಾ ಮೋರ್ಚಾ ತಂಡಗಳವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ವನ್ನು ಜಿಲ್ಲಾ ಬಿಜೆಪಿ ಕಚೇರಿ ದೊಡ್ಡಬಳ್ಳಾಪುರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯ ಮಹಿಳಾ ಮೋರ್ಚ ತಂಡದ ಡಾ.ಪದ್ಮಾಪ್ರಕಾಶ್ ಅಂಗಾಂಗ ದಾನ, ನೇತ್ರದಾನ ಮತ್ತು ದೇಹದಾನದ ಬಗ್ಗೆ ವಿಸ್ತಾರವಾಗಿ ಮಹಿಳೆಯರಿಗೆ ಮಾಹಿತಿ ನೀಡುವ ಮೂಲಕ ಎಲ್ಲರನ್ನು ಹುರಿದುಂಬಿಸಿದರು.   ಈ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಶ್ರೀಯುತ ಸುನಿಲ್ ರವರ ಕುಟುಂಬವನ್ನು ಹಾಗೂ ದೇಹದಾನ ಮಾಡಿದ ಎಸ್ .ಎಸ್ ಜಗನ್ ಮೋಹನ್ ಬಾಬು ಹಾಗೂ […]

Continue Reading

ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ ಜಿ ರಮೇಶ್ , ಉಪಾಧ್ಯಕ್ಷರಾಗಿ ಟಿ ಜಿ ಗಿಡ್ಡೇ ಗೌಡ ಅವಿರೋಧಆಯ್ಕೆ

ದೊಡ್ಡಬಳ್ಳಾಪುರ : ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಚುನಾವಣೆ ನೆಡೆದಿದ್ದು ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ ಜಿ ರಮೇಶ್ , ಉಪಾಧ್ಯಕ್ಷರಾಗಿ ಟಿ ಜಿ ಗಿಡ್ಡೇ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ 11 ಸದಸ್ಯರ ಬಲ ಹೊಂದಿರುವ ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಚುನಾವಣೆ ನೆಡೆದಿದ್ದು ನೂತನ ನಿರ್ದೇಶಕರಾಗಿ ಚಿಕ್ಕಣಪ್ಪ,ಪದ್ಮಮ್ಮ, ನಂದಮ್ಮ, ಮುನಿರಾಜು,ಸೋಮಶೇಖರ್,ರಾಜಣ್ಣ, ನಂಜೇಗೌಡ,ವೆಂಕಟಸ್ವಾಮಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷ […]

Continue Reading

ನಾಳೆ ( ಮಾ. 9 ರಂದು )ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮ ರಥೋತ್ಸವ ಮಾ.9ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ. ದೇವಾಲಯದ ಧರ್ಮದರ್ಶಿ ಕೆ.ಪಿ.ಪ್ರಕಾಶ್ ಮಾತನಾಡಿ ಮಾ.8ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾ.10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ. ಮಾ.11 ರಂದು ರಾತ್ರಿ […]

Continue Reading

ಹೈ ಕೋರ್ಟ್ ಆದೇಶ ಪಾಲಿಸಿ 150 ಕುಟುಂಬಗಳಿಗೆ ನಿವೇಶನ ಕಲ್ಪಿಸಿ – ಬಿ. ಶಿವಶಂಕರ್

ದೇವನಹಳ್ಳಿ : ಸರ್ಕಾರಿ ಜಾಗವನ್ನ ಉಳಿಸಿ ಮತ್ತು ಒತ್ತುವರಿಯನ್ನ ತೆರವು ಮಾಡುವಂತೆ ಒತ್ತಾಯಿಸಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಬೆಂಗಳೂರು ಗ್ರಾಮಾಂತರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ತಮಟೆ ಹೊಡೆಯುವ ಮೂಲಕ ವಿಶೇಷ ರೀತಿಯ ಪ್ರತಿಭಟನೆಯನ್ನು ನಡೆಸಿದರು,   ಈ ವೇಳೆ ಜಿಲ್ಲಾಧ್ಯಕ್ಷ ಬಿ.ಶಿವಶಂಕರ್ ಮಾತನಾಡಿ ದೇವನಹಳ್ಳಿಯ ಅಕ್ಕುಪೇಟೆಯಲ್ಲಿ 35 ವರ್ಷಗಳ ಹಿಂದೆ 150 ಜನರಿಗೆ ಅಶ್ರಯ ಯೋಜನೆಯಲ್ಲಿ ನಿವೇಶನ ಮಂಜೂರು ಮಾಡಿ […]

Continue Reading