ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ : ನಾಮಫಲಕ ಅನಾವರಣಗೊಳಿಸಿ ಬಾಗಿನ ಅರ್ಪಣೆಮಾಡುವ ಮೂಲಕ ಗ್ರಾಮಸ್ಥರಿಗೆ ಕೆರೆ ಹಸ್ತಾಂತರ ಮಾಡಿದ ಶಾಸಕ ಧೀರಜ್ ಮುನಿರಾಜು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಹಾದ್ರಿಪುರ ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇಶ್ವರ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಮೇಶ್ವರ ಗ್ರಾಮದ ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ ಆಗಿದ್ದು ಇಂದು ನಾಮಫಲಕ ಅನಾವರಣ, ಬಾಗಿನ ಅರ್ಪಣೆ, ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು ದೊಡ್ಡಬಳ್ಳಾಪುರ ತಾಲ್ಲೂಕು ಶಾಸಕರಾದ ಧೀರಜ್ ಮುನಿರಾಜು ನಾಮಫಲಕ ಅನಾವರಣ ಮಾಡುವ ಮೂಲಕ ಶುಭ ಹಾರೈಸಿದರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕೆರೆ […]
Continue Reading