ಜಾತಿಗಣತಿ ಕುರಿತು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದೇನು….???
ಜಾತಿಗಣತಿ ವಿಚಾರವಾಗಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಿದ್ದಾರೆ ಚರ್ಚೆ ಮುಂದುವರಿದಿದೆ ಎಲ್ಲರ ಅಭಿಪ್ರಾಯ ಕೇಳಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ, ಇದು ಒಬ್ಬರ ನಿರ್ಧಾರ ಅಲ್ಲ. ಕ್ಯಾಬಿನೆಟ್ ನಿರ್ಧಾರ ಆಗಿರುತ್ತದೆ ಎಂದರು ಜಾತಿ ಗಣತಿ ಸರ್ವೆಯ ಉದ್ದೇಶ ಸಾಮಾಜಿಕ ಶೈಕ್ಷಣಿಕ, ಆರ್ಥಿಕವಾಗಿ ಸಮುದಾಯಗಳ ಸ್ಥಿತಿ ಗತಿ ತಿಳಿಯುವುದು ಜಾತಿ ಪ್ರಮಾಣ ಎಷ್ಟಿದೆ ಎಂಬ ಮಾಹಿತಿ ಈಗಾಗಲೇ ಸರ್ಕಾರಕ್ಕೆ ಸಿಕ್ಕಿದ್ದು, ಸರ್ಕಾರವು ಆ ಆಧಾರದ ಮೇಲೆ ಕಾರ್ಯಕ್ರಮ ರೂಪಿಸಬೇಕಿದೆ ಎಂದರು. ಆದರೆ […]
Continue Reading