ಭೂಗಳ್ಳರಿಂದ ಸರ್ಕಾರಿ ಗೋಮಾಳ ಉಳಿಸಿ ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದು ನಮ್ಮ ಉದ್ದೇಶ – ಚಂದ್ರಶೇಖರ್
ದೊಡ್ಡಬಳ್ಳಾಪುರ : ಆಶ್ರಯ ಯೋಜನೆಯಡಿಯಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ಸಲುವಾಗಿ ರಾಮಯ್ಯನ ಪಾಳ್ಯದ ಸರ್ಕಾರಿ ಜಾಗದ ಸರ್ವೇ ಕಾರ್ಯವನ್ನು ಅಧಿಕಾರಿಗಳು ನೆಡೆಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ವಕೀಲರಾದ ಚಂದ್ರಶೇಖರ್ ಮಾತನಾಡಿ ತಾಲ್ಲೂಕಿನ ರಾಮಯ್ಯನ ಪಾಳ್ಯದ (ದಿನ್ನೆ )ಬಳಿ ಸರ್ವೇ ನಂ 22 ರ ಸರ್ಕಾರಿ ಗೋಮಾಳ ಜಾಗ ಕುರಿತಂತೆ ಸರ್ವೇ ಮಾಡಿ ನಮ್ಮ ಗ್ರಾಮದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡ ಸೇರಿದಂತೆ ಹಿಂದುಳಿದ ವರ್ಗದ ಹಲವು ಕುಟುಂಬಗಳು ನಿವೇಶನ ರಹಿತರಾಗಿದ್ದು, ಸ್ಥಳೀಯ ಬಡ […]
Continue Reading