ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು- ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ  ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಜೊತೆಗೆ ಸಾಥ್ ನೀಡಿದರು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ […]

Continue Reading

ಶಾಲಾ ಪ್ರವೇಶಕ್ಕೆ ಮಕ್ಕಳ ಕನಿಷ್ಠ ವಯಸ್ಸಿನ ವಯೋಮಿತಿ ಸಡಿಲಿಸಿ – ಸಂಜೀವ್ ನಾಯಕ್

ದೊಡ್ಡಬಳ್ಳಾಪುರ:ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ವಯೋಮಿತಿ ಸಡಿಲಿಸುವಂತೆ ಒತ್ತಾಯಿಸಿ ತಾಲೂಕು ಕನ್ನಡ ಪಕ್ಷ ಶಿವರಾಜ್ ಅಭಿಮಾನಿಗಳ ಸಂಘ, ಕನ್ನಡ ಜಾಗೃತ ಪರಿಷತ್ ಸೇರಿದಂತೆ ಹಲವು ಪ್ರಗತಿ ಪರ ಸಂಘಟನೆಗಳ ವತಿಯಿಂದ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.   ಪ್ರತಿಭಟನೆಯನ್ನು ಉದ್ದೇಶಿಸಿ ಕನ್ನಡ ಪಕ್ಷದ ರಾಜ್ಯಉಪಾಧ್ಯಕ್ಷರಾದ ಸಂಜೀವ್ ನಾಯಕ್ ಮಾತನಾಡಿ ಮಕ್ಕಳ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳು ಕಡ್ಡಾಯ ಎಂಬ ರಾಜ್ಯ ಸರ್ಕಾರದ ಆದೇಶ ಅವೈಜ್ಞಾನಿಕವಾಗಿದೆ. ನರ್ಸರಿ, ಎಲ್. ಕ್. ಜಿ., ಯು. […]

Continue Reading

ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯ

ತೂಬಗೆರೆ: ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ “ಕಿಟ್ಟಿ ಕಪ್ ” ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಟಿ ಎನ್ ಕೃಷ್ಣಪ್ಪ ( ಕಿಟ್ಟಿ ) ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಥಳೀಯವಾಗಿ ಬಿಜೆಪಿ ಪಕ್ಷವನ್ನು ಸಂಘಟಿಸಲು ನಿರಂತರ ಶ್ರಮಿಸುತ್ತಿರುವ ಕೃಷ್ಣಪ್ಪ […]

Continue Reading

ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್‌ (ರಿ.) ಉದ್ಘಾಟನಾ ಸಮಾರಂಭ ಸಂಪನ್ನ : ನೂತನ ಟ್ರಸ್ಟ್ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಶ್ರೀಗಳು

ಇದೇ ಏಪ್ರಿಲ್ 10ರ ಗುರುವಾರದಂದು ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್‌ (ರಿ.) ಉದ್ಘಾಟನಾ ಕಾರ್ಯಕ್ರಮವು ಸುಕ್ಷೇತ್ರ ಶ್ರೀ ಕೋಡಿಮಠ ಮಹಾಸಂಸ್ಥಾನದ ಮಹಾಸ್ವಾಮಿಗಳಾದ ಶ್ರೀ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳ ಶುಭಶೀರ್ವಾದದಿಂದ ಅದ್ದೂರಿಯಾಗಿ ನೆರವೇರಿತು ಎಂದು ಟ್ರಸ್ಟ್ ನ ಅಧ್ಯಕ್ಷ ವೈ.ಸುಬ್ರಮಣಿ ತಿಳಿಸಿದರು.   ಅರದೇಶನಹಳ್ಳಿ, ಕುಂದಾಣ ಹೋಬಳಿಯ ಅರದೇಶನಹಳ್ಳಿಯ ಶ್ರೀ ಬಗಳಾಮುಖಿದೇವಿ ದೇವಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಓಂ ಶ್ರೀ ಬಗಳಾಮುಖಿ ದೇವಾಲಯ ಟ್ರಸ್ಟ್‌ (ರಿ.) ಸ್ಥಾಪಿಸಿದ್ದು, ಸದರಿ ಟ್ರಸ್ಟ್ ನ ಉದ್ಘಾಟನೆಯನ್ನು ಹಲವು […]

Continue Reading

ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಅರಿವು ಸಾಹಿತ್ಯ ವೇದಿಕೆಯಿಂದ ಸಾಹಿತ್ಯ ಸಂವಾದ

ದೊಡ್ಡಬಳ್ಳಾಪುರ : ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು. ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ […]

Continue Reading

ಸವಾಲುಗಳ ನಡುವೆಯು ಮುನ್ನಡೆಯುತ್ತಿದೆ ನಾಟಕ ಕ್ಷೇತ್ರ – ನಟ ಪ್ರಕಾಶ್ ಬೆಳವಾಡಿ

ಶಿವಮೊಗ್ಗ: ರಂಗಭೂಮಿ ಕ್ಷೇತ್ರವು ತಂತ್ರಜ್ಞಾನದ ಪರಿಣಾಮ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಉತ್ತಮ ಪ್ರೇಕ್ಷಕರು ಇರುವವರೆಗೂ ನಾಟಕ ಕ್ಷೇತ್ರ ನಿರಂತರವಾಗಿ ಮುನ್ನಡೆಯುತ್ತದೆ ಎಂದು ನಟ ಪ್ರಕಾಶ್ ಬೆಳವಾಡಿ ಹೇಳಿದರು.     ಬಹುಮುಖಿ ಸಂಘಟನೆಯಿಂದ ಬುಧವಾರ ಆಯೋಜಿಸಿದ್ದ 50ನೇ ಕಾರ್ಯಕ್ರಮದಲ್ಲಿ ರಂಗಭೂಮಿ ತಂತ್ರಜ್ಞಾನ ಕುರಿತು ಮಾತನಾಡಿ, ತಂತ್ರಜ್ಞಾನ ಅನೇಕ ಕ್ಷೇತ್ರಗಳ ಅನುಕೂಲ ಮತ್ತು ಪ್ರತಕೂಲ ಪರಿಣಾಮ ಬೀರುತ್ತಿರುವುದು ವಾಸ್ತವ ಸಂಗತಿ. ರಂಗಭೂಮಿ ಮೇಲೂ ತಂತ್ರಜ್ಞಾನ ಪರಿಣಾಮ ಬೀರಿದೆ ಎಂದು ತಿಳಿಸಿದರು.     ಸಿನಿಮಾ ಒಂದೇ ಸಮಯದಲ್ಲಿ ಸಾವಿರಾರು […]

Continue Reading

ಏಪ್ರಿಲ್ 12ಮತ್ತು 13ಕ್ಕೆ 26ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕನಸವಾಡಿಯಲ್ಲಿ ನೆಡೆಯಲಿದೆ ಎರಡು ದಿನಗಳ ಅಕ್ಷರ ಜಾತ್ರೆ – ಬಿ.ಎನ್.ಕೃಷ್ಣಪ್ಪ

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿ ಏ.12 ಮತ್ತು 13ರಂದು ಶನಿವಾರ ಮತ್ತು ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಜ್ಜಗುತ್ತಿದ್ದು . ಈ ಬಾರಿ ಸಮ್ಮೇಳನದ […]

Continue Reading

ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಏನು ಮಾಡಬೇಕು….??? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು.   ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳನ್ನು ನೀಡಿದೆ.   *ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು* […]

Continue Reading

ತಿಂಡಿ ಗಾಡಿಗಳ ಹಾನಿಯನ್ನು ತಪ್ಪಿಸುವಂತೆ ಗೋಪಾಲಗೌಡ ಬಡಾವಣೆಯವರಿಂದ ಮನವಿ

ಶಿವಮೊಗ್ಗ : ನಗರದ ಗೋಪಾಲ ಬಡಾವಣೆಯ ಮುಖ್ಯ ರಸ್ತೆಯಲ್ಲಿ ತಿಂಡಿ ಗಾಡಿಗಳಿಂದ ಆಗುತ್ತಿರುವ ಹಾನಿಯನ್ನು ತಪ್ಪಿಸುವಂತೆ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಹಾಗೂ ಸ್ಥಳೀಯ ನಾಗರೀಕರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಫ್ರೆಂಡ್ಸ್ ಸೆಂಟರ್ ಸಂಸ್ಥೆಯ ಪ್ರಮುಖರು, ಫ್ರೆಂಡ್ಸ್ ಸೆಂಟರ್ ಸಂಸ್ಥೆಯು 1966 ರಿಂದಲೂ ವಿವಿಧ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು, ಹಾಲಿ. ಗೋಪಾಳ ಮುಖ್ಯ ರಸ್ತೆಯಲ್ಲಿರುವ ವಿಶಾಲ್ ಮಾಟ್ ಎದುರು ನಮ್ಮ ಸಂಸ್ಥೆಯ ವತಿಯಿಂದ ಫ್ರೆಂಡ್ನ ಸೆಂಟರ್ […]

Continue Reading

ದೊಡ್ಡಬಳ್ಳಾಪುರ : ರೈತ ಮಹಿಳೆ ಮೇಲೆ ಬೀದಿನಾಯಿ ಬರ್ಬರ ದಾಳಿ : ಜೇವನಮರಣದ ನಡುವೆ ಮಹಿಳೆ ಹೋರಾಟ

ದೊಡ್ಡಬಳ್ಳಾಪುರ : ಹೊಲಕ್ಕೆ ಹೋದ ವೇಳೆ ಮಹಿಳೆಯ ಮೇಲೆ ನಾಯಿಗಳು ದಾಳಿಮಾಡಿದ್ದು ಲಕ್ಷ್ಮಮ್ಮ ರಾಜಪ್ಪ (30ವರ್ಷ) ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.   ತಾಲ್ಲೂಕಿನ ಹೊಸಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಸೋಣ್ಣೆನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದ್ದು, ಲಕ್ಷ್ಮಮ್ಮ ನವರ ಗಂಡ ರಾಜಪ್ಪ ಕಿಟನಾಶಕ ತರಲು ನಗರಕ್ಕೆ ತೆರಳಿದ್ದು,ಈ ವೇಳೆ ತೋಟದಲ್ಲಿ ಒಂಟಿಯಾಗಿದ್ದ ಲಕ್ಷ್ಮಮ್ಮರ ಮೇಲೆ ಬೀದಿನಾಯಿಗಳ ಹಿಂಡು ದಾಳಿ ಮಾಡಿದೆ. ನಾಯಿಗಳ ದಾಳಿಯಲ್ಲಿ ಲಕ್ಷ್ಮಮ್ಮರ ಮುಖ ಸೇರಿದಂತೆ ದೇಹದ ಹಲವು ಭಾಗಗಳು ಗಾಯವಾಗಿದ್ದು ಗಂಭೀರವಾಗಿ […]

Continue Reading