ಅರ್ಕಾವತಿ ನದಿ ಹೋರಾಟ ಸಮಿತಿ : ಏಪ್ರಿಲ್ 14 ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ದಿನದಂದು ದಿನದ ಉಪವಾಸ ಸತ್ಯಾಗ್ರಹ
ದೊಡ್ಡಬಳ್ಳಾಪುರ : ಏಪ್ರಿಲ್ 14 ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ದಿನದಂದು ಸಂವಿಧಾನ ಉಳಿಸಿ ಕಾನೂನು ರಕ್ಷಣೆಗಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಅರ್ಕಾವತಿ ನದಿ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂದೆ ನಡೆಸುತ್ತಿದ್ದೇವೆ ಎಂದು ಸಮಿತಿಯ ಸದಸ್ಯರು ತಿಳಿಸಿದರು. ತಾಲ್ಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಹಾಗೂ ಮಜಾರಹೊಸಹಳ್ಳಿ ಗ್ರಾಮ ಪಂಚಾಯಿತಿಗಳ ಸಂಪೂರ್ಣ ಜೀವ ಜಲವು ಹಾಳಾಗಿದ್ದು ಪ್ರಸ್ತುತ ನಮ್ಮ ಭಾಗದಲ್ಲಿ ಅನೇಕ ಜನರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಕಿಡ್ನಿ ಸೇರಿದಂತೆ ಹಲವು […]
Continue Reading