ಭಾರತದ ಪುಟವಿಟ್ಟ ಬಂಗಾರ ಎಂದು ಡಾ. ಬಾಬು ಜಗಜೀವನ್ ರಾಮ್ ಅವರನ್ನು ಸಂಭೋದಿಸಿದರು:-ಆಹಾರ ಸಚಿವ ಕೆಹೆಚ್. ಮುನಿಯಪ್ಪ
ವಿಧಾನ ಸೌಧ : ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಸಮರ್ಥ ಸಂಸದೀಯ ಪಟು, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿರಿಯ ದಲಿತ ಚೇತನ ಡಾ. ಬಾಬು ಜಗಜೀವನ್ ರಾಮ್ ರವರ 118ನೇ ಜನ್ಮ ದಿನೋತ್ಸವದ ಶುಭಾಷಯಗಳನ್ನು ಕೋರುತ್ತಾ ಮಾತನಾಡಿದರು. ಬಾಬೂಜಿಯವರು ಇತರರಂಗಗಳಲ್ಲಿ ಸೇವೆ ಸಲ್ಲಿಸಿರುವಂತೆ “ಭಾರತ ಸಂವಿಧಾನ ರಚನೆ ಸಂಬಂಧವಾಗಿಯೂ ಅಷ್ಟೇ ಸಮರ್ಥವಾಗಿ ಸೇವೆ ಸಲ್ಲಿಸಿ, ಸಂವಿಧಾನ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು, ಸಂವಿಧಾನ ರಚನಾ ಸಮಿತಿಗಳಲ್ಲಿ ಬಾಬೂಜಿಯವರು ಕೆಲಸ ನಿರ್ವಹಿಸಿದ್ದಾರೆ. ಜಗಜೀವನ್ ರಾಮ್ 1936 […]
Continue Reading