ಶಿವಮೊಗ್ಗ ಜಿಲ್ಲೆಯ ನಾಲ್ವರು ಸ್ಕೌಟ್ ಆಯುಕ್ತರಿಗೆ ಇನ್ಸಿಗ್ನಿಯಾ ಪದಕ ಗೌರವ

ಶಿವಮೊಗ್ಗ: ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರ ತರಬೇತಿ ಶಿಬಿರದಲ್ಲಿ ಶಿವಮೊಗ್ಗ ಜಿಲ್ಲೆಯ ನಾಲ್ವರು ಸ್ಕೌಟ್ ಆಯುಕ್ತರಿಗೆ ಇನ್ಸಿಗ್ನಿಯಾ ಪದಕ ಗೌರವ ನೀಡಿ ಸನ್ಮಾನಿಸಲಾಯಿತು.   ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರ ತರಬೇತಿ ಶಿಬಿರವು ಐದು ದಿನ ನಡೆಯಿತು.   ದೊಡ್ಡಬಳ್ಳಾಪುರದ ಡಾ. ಅನಿಬೆಸೆಂಟ್ ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಶಿಬಿರದ ಆವರಣದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಶಿವಮೊಗ್ಗ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೇಂದ್ರ […]

Continue Reading

ಇ-ಖಾತಾ ಅಭಿಯಾನ : ಅರ್ಜಿ ಸಲ್ಲಿಸಿದ 30 ದಿನಗಳ ಒಳಗಾಗಿ ಇ-ಖಾತಾ ಪಡೆಯಿರಿ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ ನಗರ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅರ್ಜಿ ಸಲ್ಲಿಸಿದ 30 ದಿನಗಳ ಒಳಗಾಗಿ ಇ-ಖಾತಾ ನೀಡಲಾಗುವುದು ಎಂದು ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಶಾಸಕರ ಕಚೇರಿಯ ಸಭಾಂಗಣದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು ಮಾನ್ಯ ಸರ್ಕಾರದ ಅಧಿಸೂಚನೆಯಂತೆ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲಾ ಅಧಿಕೃತ /ಅನಧಿಕೃತ ಆಸ್ತಿಗಳಿಗೆ ಆಸ್ತಿ ತೆರಿಗೆ ಪಾವತಿ ಕುರಿತು ಇ-ಖಾತಾ (ನಮೂನೆ3/3ಎ) ಪ್ರತಿಗಳನ್ನು ನೀಡಲು […]

Continue Reading